19
March, 2026

A News 365Times Venture

19
Thursday
March, 2026

A News 365Times Venture

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚು ಗೌರವಧನ-ಕೇಂದ್ರಕ್ಕೆ ಕುಟುಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಮಾರ್ಚ್,18,2026 (www.justkannada.in): ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚು ಗೌರವಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವೂ ಹೆಚ್ಚು ಗೌರವಧನ ನೀಡಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರಕ್ಕೆ ಕುಟುಕಿದರು.

ಅಂಗನವಾಡಿ ಆಶಾಕಾರ್ಯರ್ತೆಯರಿಗೆ ಸೇವಾ ಭದ್ರತೆಯನ್ನ ಕೊಡಬೇಕು ಎಂದು ವಿಧಾನಸಭೆಯಲ್ಲಿ  ಶಾಸಕ ದರ್ಶನ್ ಪುಟ್ಟಣ್ಣಯ್ಯ ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ  ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ರಾಜ್ಯ ಸರ್ಕಾರ ಹೆಚ್ಚಿನ ಗೌರವಧನ ಕೊಡುತ್ತಿದೆ ಕೇಂದ್ರ ಸರ್ಕಾರ 2,700 ರೂ. ನೀಡುತ್ತಿದ್ದರೆ ರಾಜ್ಯ ಸರ್ಕಾ 9,800 ರೂ ನೀಡುತ್ತಿದೆ.  ದೇಶದಲ್ಲೇ ಹೆಚ್ಚು ಗೌರವಧನ ಕೊಡುತ್ತಿರುವುದು ನಾವೇ ಎಂದರು.

ರಾಝ್ಯ ಸರ್ಕಾರ ಹೆಚ್ಚು ಗೌರವ ಧನ ನೀಡುತ್ತಿದೆ ಕೇಂದ್ರವೂ ನೀಡಬೇಕು. ಕೇಂದ್ರ ಸರ್ಕಾರ ಕೇವಲ 2,700 ರೂ. ಮಾತ್ರ ನೀಢುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರವೂ ಕೊಡಲಿ ಎಂದರು.

ಈ ವೇಳೆ  ಮಧ್ಯಪ್ರವೇಶಿಸಿದ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದಿಂದ 50:50 ಶೇರಿಂಗ್ ಬರಬೇಕಲ್ಲವೇ?  ಬರೀ ಫೋಟೊ ಹಾಕಿಕೊಳ್ಳುವುದಕ್ಕೆ ಮಾತ್ರ ಅವರು. ನಮ್ಮ ಫೋಟೊ ಹಾಕಿದರೆ ದುಡ್ಡು ಇಲ್ಲ ಅಂತಾ ಹೇಳಿದರು. ಇದು ಯಾವ ನ್ಯಾಯ ಸ್ವಾಮಿ  ಅಸಮಾಧಾನ ವ್ಯಕ್ತಪಡಿಸಿದರು.

Key words: Minister, Lakshmi Hebbalkar, Anganwadi workers, state government

The post ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚು ಗೌರವಧನ-ಕೇಂದ್ರಕ್ಕೆ ಕುಟುಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಎಸ್ ಸಿಯಲ್ಲಿ ಅಕ್ರಮ : ವಿಧಾನಸಭೆಯಲ್ಲಿ ಉತ್ತರ ನೀಡಿದ ಸರ್ಕಾರ

ಬೆಂಗಳೂರು,ಮಾರ್ಚ್,18,2026 (www.justkannada.in): ಕೆಪಿಎಸ್ ಸಿ ನಡೆಸಿದ ಕೆಎಎಸ್ ನಲ್ಲಿ ಅಕ್ರಮ ಆರೋಪ...

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ...

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆ...

ಚುನಾವಣಾ ವಿಚಾರ ಸಿಎಂ ಕಚೇರಿಯಲ್ಲಿ ಚರ್ಚಿಸಿದ್ದು ತಪ್ಪು – ಆರ್.ಅಶೋಕ್

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಟಿಕೆಟ್   ಕುರಿತ ವಿಚಾರವನ್ನ ಸಿಎಂ...