15
July, 2025

A News 365Times Venture

15
Tuesday
July, 2025

A News 365Times Venture

ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಕೇಸ್ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

Date:

ಹುಬ್ಬಳ್ಳಿ,ಮಾರ್ಚ್,8,2025 (www.justkannada.in):  ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಕಸಬಾಪೇಟೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ಕಾನ್ಸ್ ಟೇಬಲ್ ಗಳಾದ ಮಾಬುಸಾಬ್ವಾಲಿಕಾರ್, ಗೋಣೆಪ್ಪನವರ್ ಅಮಾನತುಗೊಂಡವರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಇಬ್ಬರು ಪಿಸಿಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಕರ್ತವ್ಯ ಲೋಪ, ಗುಪ್ತ ಮಾಹಿತಿ ಸಂಗ್ರಹಿಸುವಲ್ಲಿ ವಿಫಲ ಹಿನ್ನೆಲೆಯಲ್ಲಿ ಸಸ್ಪೆಂಡ್ ಮಾಡಲಾಗಿದೆ. ಫೆಬ್ರವರಿ 15ರಂದು ಗಬ್ಬೂರು ಬಳಿ ಮಕ್ಕಳ ಆಹಾರ ಸಂಗ್ರಹಿಸಿದ್ದ ಗೋದಾಮಿನ ಮೇಲೆ  ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಂಗನವಾಡಿ ಮಕ್ಕಳ ಆಹಾರ ಪತ್ತೆಯಾಗಿತ್ತು.

Key words: food , Anganwadi children, Two police, suspended

The post ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಕೇಸ್ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ...

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...