11
May, 2026

A News 365Times Venture

11
Monday
May, 2026

A News 365Times Venture

ಅಪಘಾತದಲ್ಲಿ ಕಾರು  ಹೊತ್ತಿ ಉರಿದು ಮೂವರು ಸಜೀವ ದಹನ

Date:

ತುಮಕೂರು,ಏಪ್ರಿಲ್,1,2026 (www.justkannada.in):  ಸೇತುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಬಳಿಕ ಹೊತ್ತಿ ಉರಿದು ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಗಹಳ್ಳಿ ತಾಲ್ಲೂಕು ಹುಳಿಯಾರು ಬಳಿ ಕೋರಗೆರೆ ಸೇತುವೆ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾರು ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿಹೊಡೆದಿದ್ದು ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದಾರೆ  ಎನ್ನಲಾಗಿದೆ.

Key words: Three people, burnt alive, car accident

The post ಅಪಘಾತದಲ್ಲಿ ಕಾರು  ಹೊತ್ತಿ ಉರಿದು ಮೂವರು ಸಜೀವ ದಹನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...