15
July, 2026

A News 365Times Venture

15
Wednesday
July, 2026

A News 365Times Venture

ಅಯೋಧ್ಯೆ ಹುಂಡಿ ಹಣ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನೋಟಿಸ್

Date:

 ನವದೆಹಲಿ,ಜುಲೈ,13,2026 (www.justkannada.in): ಅಯೋಧ್ಯೆಯ ಶ್ರೀರಾಮಮಂದಿರದ ಹುಂಡಿ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಎಸ್ ಐಟಿ ತನಿಖೆಯ ಪ್ರಗತಿ ವರದಿ ಸಲ್ಲಿಸಲು ಸೂಚನೆ ನೀಡಿದೆ. 1 ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ತನಿಖೆಯ ಪ್ರಗತಿ ಕುರಿತ ವರದಿ  ನೀಡುವಂತೆ ಸೂಚನೆ ಕೊಟ್ಟಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಕಲ್ಪ್ ಮಿಶ್ರಾ, ಲವಕುಶ ಮಿಶ್ರಾ ಮತ್ತು ಕರುಣೇಶ್ ಪಾಂಡೆ ಸೇರಿ ಹಲವು ಮಂದಿಯ ಬಂಧನವಾಗಿದ್ದು  ಎಸ್ ಐಟಿ ತನಿಖೆ ನಡೆಸುತ್ತಿದೆ.

Key words: Ayodhya, Hundi money, theft, case, Supreme Court, notice

The post ಅಯೋಧ್ಯೆ ಹುಂಡಿ ಹಣ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,13,2026 (www.justkannada.in): “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ...

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ...

ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ...

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ...