25
March, 2026

A News 365Times Venture

25
Wednesday
March, 2026

A News 365Times Venture

ಅಲ್ಪಸಂಖ್ಯಾತರು ನಾಮಪತ್ರ ಹಿಂಪಡೆಯುವ ವಿಶ್ವಾಸವಿದೆ- ‘ಕೈ’ ಅಭ್ಯರ್ಥಿ ಸಮರ್ಥ್ ಶಾಮನೂರು

Date:

ದಾವಣಗೆರೆ,ಮಾರ್ಚ್,25,2026 (www.justkannada.in): ಏಪ್ರಿಲ್ 9 ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರು ನಾಮಪತ್ರ ಹಿಂಪಡೆಯುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ತಿಳಿಸಿದರು.

ಇಂದು ಮಾತನಾಡಿದ ಸಮರ್ಥ್ ಶಾಮನೂರು, ಅಲ್ಪಸಂಖ್ಯಾತರು ನಾಮಪತ್ರ ಹಿಂಪಡೆಯುತ್ತಾರೆಂಬ ವಿಶ್ವಾಸವಿದೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್  ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಒಂದು ರೀತಿ ಸಹೋದರರು ಇದ್ದಂತೆ. ಹೀಗಾಗಿ ನಾಳೇ ಸಂಜೆಯೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದರು.

ಅಬ್ದುಲ್ ಜಬ್ಬಾರ್ ಕೂಡ  ಒಂದು ಪೋಸ್ಟ್ ಮಾಡಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದ  ಎಂದಿದ್ದಾರೆ. ಇದು ಉತ್ತಮ ಬೆಳವಣಿಗೆ. 4 ದಶಕಗಳ ಕಾಲ ಕಾಂಗ್ರೆಸ್ ನಲ್ಲಿ ನಿರಂತರವಾಗಿ ದುಡಿದಿದ್ದಾರೆ ಎಂದು ಸಮರ್ಥ್ ಶಾಮನೂರು ತಿಳಿಸಿದರು.

Key words:  Davanagere, By-election, congress candidate, Samarth Shamanur

The post ಅಲ್ಪಸಂಖ್ಯಾತರು ನಾಮಪತ್ರ ಹಿಂಪಡೆಯುವ ವಿಶ್ವಾಸವಿದೆ- ‘ಕೈ’ ಅಭ್ಯರ್ಥಿ ಸಮರ್ಥ್ ಶಾಮನೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಹೋಟೆಲ್ ಗಳಿಗೆ ಕೇಂದ್ರ ಖಡಕ್ ಸೂಚನೆ

ನವದೆಹಲಿ,ಮಾರ್ಚ್,25,2026 (www.justkannada.in):  ಗ್ಯಾಸ್ ಸಿಲಿಂಡರ್ ಅಭಾವದ ನೆಪ ಹೇಳಿ ಬಿಲ್ ಗಳಲ್ಲಿ...

ನಮ್ಮಲ್ಲಿ ಯಾರೇ ಸಿಎಂ ಆದ್ರೂ ಖುಷಿ ಪಡ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ...

KSOU ನಲ್ಲಿ ಲಂಚ-ಭ್ರಷ್ಟಾಚಾರ: ಬ್ಯಾಂಕ್ ಖಾತೆಗಳು ಸ್ಥಗಿತಕ್ಕೆ ಸರ್ಕಾರದ ಆದೇಶ

  ಬೆಂಗಳೂರು,March.25,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU)ದಲ್ಲಿ ಲಂಚ ಹಾಗೂ ಭ್ರಷ್ಟಾಚಾರ...

ಶಾಸಕ ಯತ್ನಾಳ್ ಮತ್ತು ಅನಂತ ಕುಮಾರ್ ಹೆಗಡೆ ವಿರುದ್ದ FIR

ಮಂಡ್ಯ,ಮಾರ್ಚ್,25,2026 (www.justkannada.in):  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಕೇಂದ್ರ...