24
June, 2026

A News 365Times Venture

24
Wednesday
June, 2026

A News 365Times Venture

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ದೊಡ್ದದು-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು , ಮೇ ,27,2026 (www.justkannada.in): ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಹೇಳಿದರು.

ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು

ನೆಹರು ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು  ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ  ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರು ಅವರು ಕಾರಣಕರ್ತರು ಎಂದರು.

ನೆಹರೂ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ

ಪಂಚವಾರ್ಷಿಕ  ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಅವರನ್ನು ಸ್ಮರಿಸಿ ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು.ಅ ವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ ಎಂದರು.

Key words: Nehru,  role, building, modern India, huge, CM Siddaramaiah

The post ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ದೊಡ್ದದು-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಬಂಧಿ ಮೇಲೆ ಇಡಿ ದಾಳಿ ವಿಚಾರ: ನಾಳೆ ಮಾತನಾಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,24,2026 (www.justkannada.in): ತಮ್ಮ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ...

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ...

ಮೈಸೂರು: ‘ಮನೆ‌ ಮನೆ ಹನುಮ’ ಕಾರ್ಯಕ್ರಮ ಚಾಲನೆ

ಮೈಸೂರು,ಜೂನ್,24,2026 (www.justkannada.in): ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಸರಸ್ವತಿ ಭಾರತೀಯ...

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...