4
May, 2026

A News 365Times Venture

4
Monday
May, 2026

A News 365Times Venture

ಆ.1 ರಿಂದ ಬೆಸ್ಕಾಂ ಬಿಲ್‌ ಪಾವತಿಯ ಎಟಿಪಿ ಸೇವೆ ಸ್ಥಗಿತ

Date:

ಬೆಂಗಳೂರು,ಜುಲೈ 30, 2025 (www.justkannada.in): ವಿದ್ಯುತ್‌ ಬಿಲ್‌ ಪಾವತಿಗೆ ಬೆಸ್ಕಾಂ ಕಚೇರಿಗಳಲ್ಲಿರುವ ಎಟಿಪಿ (ಎನಿ ಟೈಮ್‌ ಪೇಮೆಂಟ್‌) ಪಾವತಿ ಯಂತ್ರದ ಸೇವೆಯನ್ನು ಆಗಸ್ಟ್‌ 1 ರಿಂದ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಬೆಸ್ಕಾಂ ಉಪ ವಿಭಾಗ ಕಚೇರಿಗಳಲ್ಲಿರುವ ನಗದು ಪಾವತಿ ಕೇಂದ್ರಗಳು, ಬೆಂಗಳೂರು ಒನ್‌, ಬೆಸ್ಕಾಂ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್‌, ಆನ್‌ ಲೈನ್‌ ಪಾವತಿ ವಿಧಾನಗಳಾದ ಬೆಸ್ಕಾಂ ವೆಬ್‌ ಸೈಟ್‌, ಬೆಸ್ಕಾಂ ಮಿತ್ರ ಆ್ಯಪ್‌ ಮೂಲಕ ಗ್ರಾಹಕರು ವಿದ್ಯುತ್‌ ಬಿಲ್‌ ಪಾವತಿಸಬಹುದು ಎಂದು ತಿಳಿಸಿದೆ.

ವಿದ್ಯುತ್‌ ಬಿಲ್‌ ನೀಡುವ ಸ್ಪಾಟ್‌ ಬಿಲ್ಲಿಂಗ್‌ ಡಿವೈಸ್‌, ಭಾರತ್‌ ಬಿಲ್‌ ಪೇಮೆಂಟ್‌ ಸಿಸ್ಟಮ್‌ (ಬಿಬಿಪಿಎಸ್‌), ನೆಫ್ಟ್‌, ಇಸಿಎಸ್‌ ಹಾಗೂ ಇತರೆ ಮೂಲಕ ಕೂಡ ಬಿಲ್‌ ಪಾವತಿಸಲು ಗ್ರಾಹಕರಿಗೆ ಅವಕಾಶ ಕಲ್ಪಿಸಲಾಗಿದೆ.

ಅಲ್ಲದೇ, ಯುಪಿಐ ಪಾವತಿ (ಗೂಗಲ್‌ ಪೇ, ಫೋನ್‌ ಪೇ, ಪೇಟಿಎಂ,ಭೀಮ್ ಮುಂತಾದ ಆ್ಯಪ್) ಮೂಲಕವೂ ವಿದ್ಯುತ್‌ ಬಿಲ್‌ಗಳನ್ನು  ಪಾವತಿಸಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.vtu

Key words: ATP, service , BESCOM, bill payment, withdrawn, August 1

The post ಆ.1 ರಿಂದ ಬೆಸ್ಕಾಂ ಬಿಲ್‌ ಪಾವತಿಯ ಎಟಿಪಿ ಸೇವೆ ಸ್ಥಗಿತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ

ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ...