14
May, 2026

A News 365Times Venture

14
Thursday
May, 2026

A News 365Times Venture

ಆ.15ರಿಂದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

Date:

ಬೆಂಗಳೂರು,ಆಗಸ್ಟ್,13,2025 (www.justkannada.in): ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಇಂದು ವಿಧಾನಪರಿಷತ್ ನಲ್ಲಿ ಎಂಎಲ್ ಸಿ ಮಧು ಮಾದೇಗೌಡ ಅವರು ಕೇಳಿದ ಪ್ರಶ್ನಗೆ ಉತ್ತರಿಸಿದ ಸಚಿವ ರಾಮಲಿಂಗರೆಡ್ಡಿ, ಆಗಸ್ಟ್  15ರಿಂದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ  ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.  ದೇವಸ್ತಾನದ ಆವರಣದ ಸ್ವಚ್ಚತೆ ಕಾಪಾಡಲು ಪರಿಣಾಮಕಾರಿಯಾಗಿ  ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಸೂಚಿಸಲಾಗಿದೆ ಎಂದರು.

ನಿಯಮ ಉಲ್ಲಂಘಿಸಿರುವುದು ಕಂಡು ಬಂದರೆ ದಂಡ ವಿಧಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದೇವಾಲಯ ಪ್ಲಾಸ್ಟಿಕ್ ಉತ್ಪನ್ನ ಕಂಡು ಬಂದರೆ ಅಂಥವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.

Key words: Complete, ban, plastic, temples, Minister Ramalingareddy

The post ಆ.15ರಿಂದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...