28
August, 2026

A News 365Times Venture

28
Friday
August, 2026

A News 365Times Venture

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ, ಜೆಡಿಎಸ್ ಸಜ್ಜು

Date:

ಬೆಂಗಳೂರು, ಆಗಸ್ಟ್, 11,2025 (www.justkannada.in):  ಇಂದಿನಿಂದ  ರಾಜ್ಯದ ಮಳೆಗಾಲದ ವಿಧಾಮಂಡಲ ಅಧಿವೇಶನ ಆರಂಭವಾಗಲಿದೆ.

ಎರಡು ವಾರಗಳ ಕಾಲ ಆಗಸ್ಟ್ 22ವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಬಾರಿ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ  ಮುಗಿಬೀಳಲು ಬಿಜೆಪಿ, ಜೆಡಿಎಸ್ ಸಜ್ಜಾಗಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ‘ಮತಗಳ್ಳತನ’ ಆರೋಪ ಸಂಬಂಧ ಜಟಾಪಟಿ ನಡೆಯುವ ಸಾಧ್ಯತೆಯಿದ್ದು, ಜೊತೆಗೆ ಆರ್‌ಸಿಬಿ ಸಂಭ್ರಮಾಚರಣೆ ವೇಳೇ 11 ಮಂದಿ  ಸಾವಿನ ವಿಚಾರ, ಪೊಲೀಸ್ ಅಧಿಕಾರಿಗಳ ಅಮಾನತು ಹಾಗೂ ಸರ್ಕಾರದ ದ್ವಂದ್ವ ನಿರ್ಧಾರಗಳ ಬಗ್ಗೆ ಬಿಜೆಪಿ ಸಮರಕ್ಕೆ ಪ್ಲ್ಯಾನ್ ಮಾಡಿದೆ.

ಇನ್ನು ಮೊದಲ ದಿನವೇ ಚರ್ಚೆಗೆ ಅವಕಾಶ ಕೋರಿ ಜೆಡಿಎಸ್ ಬಿಜೆಪಿ ನಿಲುವಳಿ ನೋಟಿಸ್ ನೀಡಿವೆ. ಈ ಬಾರಿ ಅಧೀವೇಶನದಲ್ಲಿ ಒಟ್ಟು 27 ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

Key words:  session, today, BJP, JDS , against, government

The post ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ, ಜೆಡಿಎಸ್ ಸಜ್ಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...