10
March, 2026

A News 365Times Venture

10
Tuesday
March, 2026

A News 365Times Venture

ಇಂದು, ನಾಳೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ನಿರ್ಬಂಧ

Date:

ಚಾಮರಾಜನಗರ, ಜುಲೈ,29,2025 (www.justkannada.in): ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಡೆಗೋಡೆ ಕುಸಿತ ಹಿನ್ನಲೆ ಇಂದು, ನಾಳೆ ವಾಹನ ಸಂಚಾರಕ್ಕೆ  ನಿರ್ಬಂಧ ವಿಧಿಸಲಾಗಿದೆ.

ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿ ಪ್ಯಾರಾಪಿಟ್ ವಾಲ್ ಕುಸಿದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನ ದೇವಾಲಯವನ್ನ ಬಂದ್ ಮಾಡಲಾಗಿದೆ.  ಶ್ರಾವಣ ಮಾಸದ ಪ್ರಯುಕ್ತ ಬೆಟ್ಟಕ್ಕೆ ಭೇಟಿ ಕೊಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು ದುರಸ್ತಿ ಕಾರ್ಯ ನಡೆಯುತ್ತಿರುವ  ಹಿನ್ನಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದ್ದು ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.

ಬಿಳಿಗಿರಿರಂಗನ ಬೆಟ್ಟಕ್ಕೆ ಗುಡಿಗೆ ಹೋಗುವ ಹೊಂಡರಬಾಳು ಮಾರ್ಗವೂ ಬಂದ್ ಆಗಿದ್ದು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಸೆಪ್ಟಂಬರ್ 27 ರವರೆಗೆ ನಿರ್ಬಂಧ ವಿಧಿಸಲಾಗಿದೆ.vtu

Key words: Vehicle restrictions, Himavad Gopalaswamy Hills

The post ಇಂದು, ನಾಳೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ನಿರ್ಬಂಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಸರ್ಕಾರಿ ವೈದ್ಯರು ಸಿಬ್ಬಂದಿಗಳ ಮುಷ್ಕರ: ಸಂಧಾನ ಸಭೆಗೆ ಮುಂದಾದ ಸಿಎಂ

ಬೆಂಗಳೂರು,ಮಾರ್ಚ್,10,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ  ಆರೋಗ್ಯ ಇಲಾಖೆಯ...

ಭಾರತಕ್ಕೆ ಯುದ್ದದ ಎಫೆಕ್ಟ್: 56 ಇಂಚಿನ ಎದೆಯ ಪ್ರಧಾನಿ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಸಚಿವ ಸುಧಾಕರ್ ಟಾಂಗ್

ಬೆಂಗಳೂರು,ಮಾರ್ಚ್,10,2026 (www.justkannada.in):  ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿಯಿಂದಾಗಿ ಭಾರತ...

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ...