6
May, 2026

A News 365Times Venture

6
Wednesday
May, 2026

A News 365Times Venture

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

Date:

ಬೆಂಗಳೂರು,ಮಾರ್ಚ್,13,2026 (www.justkannada.in): ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಉಪಚುನಾವಣೆಗಳ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಮತ್ತು ಹೆಚ್ ವೈ ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ  ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು  ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿ ಕೋರ್ ಕಮಿಟಿ ಸದಸ್ಯರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಉಪಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆಯಾಗಲಿದ್ದು  ಬಳಿಕ ಬಿಜೆಪಿ ಕೇಂದ್ರಿಯ ಚುನಾವಣಾ ಸಮಿತಿಗೆ ಅಂತಿಮ ಪಟ್ಟಿ ಶಿಫಾರಸ್ಸು ಮಾಡಲಿದ್ದಾರೆ ಎನ್ನಲಾಗಿದೆ.

Key words: State, BJP, core committee, meeting, today

The post ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

TVK ಭರ್ಜರಿ ಗೆಲುವು: ನಟ ವಿಜಯ್ ಗೆ ಶುಭ ಹಾರೈಸಿದ ನಟ ಶಿವರಾಜ್ ಕುಮಾರ್

ಬೆಂಗಳೂರು,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೊದಲ ಪ್ರಯತ್ನದಲ್ಲೇ ನಟ ದಳಪತಿ...

ಗೃಹ ಸಚಿವರ ಭೇಟಿ: ಕನ್ನಡ ಪರ ಹೋರಾಟಗಾರರ ವಿರುದ್ದದ ಕೇಸ್ ಹಿಂಪಡೆಯಲು ಮನವಿ

ಮೈಸೂರು, ಮೇ, 5,2026 (www.justkannada.in):  ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾದ...

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ  ಹೊಸ...

ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ

ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ ಜಯವೇ...