18
April, 2026

A News 365Times Venture

18
Saturday
April, 2026

A News 365Times Venture

ಇಡಿ ಏನು ಬೇಕಾದರೂ ಪರಿಶೀಲಿಸಲಿ: ಸಹಕಾರ ನೀಡುತ್ತೇವೆ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮೇ,22,2025 (www.justkannada.in): ತಮ್ಮ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇಡಿ ಏನು ಬೇಕಾದರೂ ಪರಿಶೀಲಿಸಲಿ. ನಾವು ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್, ಎಲ್ಲರಿಗೂ ಕಾನೂನು ಒಂದೇ, ಆ ಕಾನೂನನ್ನು ನಾನು ಗೌರವಿಸುತ್ತೇನೆ. ಇಡಿ ಅಧಿಕಾರಿಗಳಿಗೆ ನಮ್ಮ ಸಂಸ್ಥೆ ಸಹಕಾರ ನೀಡಲಿದೆ. ಇಡಿ ದಾಳಿ ಮಾಡಿರುವ ಉದ್ದೇಶ ಏನು ಅಂತಾ ಗೊತ್ತಿಲ್ಲ. ಅಕೌಂಟ್ಸ್, ದಾಖಲೆಗಳನ್ನೂ ಇಡಿ ಅಧಿಕಾರಿಗಲು ಕೇಳಿದ್ದಾರೆ. ಇಡಿ. ಅಧಿಕಾರಿಗಳ ಪರಿಶೀಲನೆ  ಮುಂದುವರೆದಿದೆ ಎಂದರು.

ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು  ಮೇಲೆ ಇಡಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದರು.

Key words: ED, Raid, investigate, Home Minister, Parameshwar

The post ಇಡಿ ಏನು ಬೇಕಾದರೂ ಪರಿಶೀಲಿಸಲಿ: ಸಹಕಾರ ನೀಡುತ್ತೇವೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕುವೆಂಪು ವಿವಿಯಲ್ಲಿ ಅನುದಾನ ದುರುಪಯೋಗ ಪ್ರಕರಣ: ತನಿಖೆಗೆ ಸಮಿತಿ ನೇಮಕ

ಬೆಂಗಳೂರು, ಏಪ್ರಿಲ್,18, 2026 (www.justkannada.in): ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳಿಗಾಗಿ...

ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ

ಬೆಂಗಳೂರು ,ಏಪ್ರಿಲ್,9,2026 (www.justkannada.in):  ಇದು ಕೇವಲ ಮಸೂದೆಗೆ ವಿರೋಧವಲ್ಲ ಇದು ಕಾಂಗ್ರೆಸ್...

ಮಹಿಳೆಯರ ವಿರುದ್ದ ನಿಂತ ಕಾಂಗ್ರೆಸ್ ಗೆ ಕ್ಷಮೆ ಇಲ್ಲ- MLC  ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ  ಸೋಲಾದ ಕುರಿತಂತೆ ಪ್ರತಿಕ್ರಿಯಿಸಿರುವ...

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಕಾಂಗ್ರೆಸ್ ವಿರುದ್ದ ಬಿಎಸ್ ವೈ ಕಿಡಿ

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಸಂಸತ್ ವಿಶೇಷ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ...