16
March, 2026

A News 365Times Venture

16
Monday
March, 2026

A News 365Times Venture

ಇರಾನ್-ಇಸ್ರೇಲ್ ಯುದ್ದ: 4335 ವಿಮಾನಗಳ ಹಾರಾಟ ರದ್ದು

Date:

ನವದೆಹಲಿ,ಮಾರ್ಚ್,16,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ  ಪ್ರಾರಂಭವಾದಾಗಿನಿಂದ ಈವರೆಗೆ 4335 ವಿಮಾನಗಳ ಹಾರಾಟ ರದ್ದಾಗಿದೆ ಎಂದು ಕೇಂದ್ರ ನಾಗರೀಕ ವಿಮಾನಯಾನ ಸಚಿವ ರಾಮ್  ಮೋಹನ್ ನಾಯ್ಡು ತಿಳಿಸಿದರು.

ಲೋಕಸಭೆಯಲ್ಲಿ ಇಂದು ಮಾತನಾಡಿದ ಕೇಂದ್ರ ನಾಗರೀಕ ವಿಮಾನಯಾನ ಸಚಿವ ರಾಮ್  ಮೋಹನ್ ನಾಯ್ಡು, ಇರಾನ್ –ಇಸ್ರೇಲ್ ಯುದ್ದ ಶುರುವಾಗಿನಿಂದ ಈವರೆಗೆ   4335 ವಿಮಾನಗಳ ಹಾರಾಟ ರದ್ದುಗೊಂಡಿದೆ.  ವಿದೇಶಿ ವಿಮಾನಯಾನ ಸಂಸ್ಥೆಯ  1187 ವಿಮಾನಗಳ ಹಾರಾಟ ರದ್ದಾಗಿದೆ ಎಂದು ಮಾಹಿತಿ ನೀಡಿದರು.

ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಮಧ್ಯಪ್ರಾಚ್ಯದಲ್ಲಿ ವಿಮಾನ ಕಾರ್ಯಾಚರಣೆ ನಡೆಸುವ ಅಗತ್ಯವಲ್ಲ. ವಿಮಾನಯಾನ ರದ್ದತಿಯಿಂದಾಗಿ ಟಿಕೆಟ್ ದರ ಏರಿಕೆಯಾಗದಂತೆ ಕ್ರಮ ವಹಿಸಲಾಗಿದೆ.  ಟಿಕೆಟ ದರಗಳು ಅಸಹಜವಾಗಿ ಏರಿಕಯಾಗದಂತೆ ಕ್ರಮ ವಹಿಸಿದ್ದೇವೆ ಎಂದು ರಾಮ್  ಮೋಹನ್ ನಾಯ್ಡು ತಿಳಿಸಿದರು.

Key words: Iran-Israel war,  4335 flights, canceled, Union Minister, Ram Mohan Naidu

The post ಇರಾನ್-ಇಸ್ರೇಲ್ ಯುದ್ದ: 4335 ವಿಮಾನಗಳ ಹಾರಾಟ ರದ್ದು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಲಿಂಡರ್ ಪೂರೈಕೆ: ಒಂದೆರಡು ವಾರದಲ್ಲಿ ಸಹಜ ಸ್ಥಿತಿಗೆ-ಸಚಿವ ಕೆ.ಹೆಚ್. ಮುನಿಯಪ್ಪ‌

ಬೆಂಗಳೂರು, ಮಾರ್ಚ್,16,2026 (www.justkannada.in): ರಾಜ್ಯದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ ಇಲ್ಲದೆ...

ಮೊಬೈಲ್ ಕ್ಯಾಂಟಿನ್ ಗೆ ಸಹಾಯಧನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ...

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ...

ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು,ಮಾರ್ಚ್,16,2026 (www.justkannada.in):  ಬಜೆಟ್ ಅಧಿವೇಶನದ ವೇಳೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ...