28
February, 2026

A News 365Times Venture

28
Saturday
February, 2026

A News 365Times Venture

ಇರಾನ್ ಮೇಲೆ ಅಮೇರಿಕ, ಇಸ್ರೇಲ್ ಜಂಟಿ ದಾಳಿ.

Date:

ಟೆಹರಾನ್​, ಫೆಬ್ರವರಿ,28,2026 (www.justkannada.in):  ಇರಾನ್​​ ಮತ್ತು ಇಸ್ರೇಲ್​​ ನಡುವೆ ಯುದ್ಧದ ಕಾರ್ಮೋಡ ಹೆಚ್ಚಿದ್ದು, ಇರಾನ್‌ ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಇಸ್ರೇಲ್ ಅಮೇರಿಕಾ ಜಂಟಿಯಾಗಿ ಕ್ಷಿಪಣಿ ದಾಳಿ ನಡೆಸಿದೆ ಎನ್ನಲಾಗಿದೆ.

ಇರಾನ್ ರಾಜಧಾನಿ ಟೆಹರಾನ್​ ನಗರದ ಮೇಲೆ ಇಸ್ರೇಲ್​​ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಟೆಹರಾನ್​ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿವೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್ ಜನತೆ ತತ್ತರಿಸಿದ್ದಾರೆ.

ಇರಾನ್​ ಸೇನೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಇರಾನ್ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲ್ ಸ್ಪಷ್ಟನೆ ನೀಡಿದೆ.ಇರಾನ್​​ ಮೇಲಿನ ದಾಳಿ ಬೆನ್ನಲ್ಲೇ ಇಸ್ರೇಲ್​​ ದೇಶಾದ್ಯಂತ ತುರ್ತು ಪರಿಸ್ಥಿತಿ ​​​​ಘೋಷಣೆ ಮಾಡಲಾಗಿದ್ದು, ತುರ್ತುಸೇವೆ ಹೊರತುಪಡಿಸಿ ಉಳಿದ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಅಪರೇಷನ್ ಶೀಲ್ಟ್ ಆಫ್ ಜುದಾ ಹೆಸರಲ್ಲಿ ಇರಾನ್ ಮತ್ತು ಅಮೇರಿಕಾ ದಾಳಿ ನಡೆಸಿವೆ ಎನ್ನಲಾಗಿದೆ.

Key words: Israel, missile ,attack , Iran

The post ಇರಾನ್ ಮೇಲೆ ಅಮೇರಿಕ, ಇಸ್ರೇಲ್ ಜಂಟಿ ದಾಳಿ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

Mysore Development Authority: ನಿವೇಶನಗಳ ಆನ್ ಲೈನ್ ಹರಾಜು ಶುರುವಾಗಿದೆ.

  ಮೈಸೂರು, ಫೆ.೨೮,೨೦೨೬ : ನಗರದ ಜನತೆಗೆ ಸಂತಸದ ಸುದ್ಧಿ. Mysuru Development...

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿದ ಜಮ್ಮು ಕಾಶ್ಮೀರ

ಹುಬ್ಬಳ್ಳಿ,ಫೆಬ್ರವರಿ,28,2026 (www.justkannada.in):  ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ...

ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರ ಅವಧಿ ವಿಸ್ತರಣೆ

ಬೆಂಗಳೂರು,, ಫೆಬ್ರವರಿ,28,2026 (www.justkannada.in): ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಾಮನಿರ್ದೇಶನಗೊಂಡಿದ್ದ ಅಧ್ಯಕ್ಷರ...

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮಾಹಿತಿ ಇಲ್ಲ- ಮಾಜಿ ಸಂಸದ ಡಿಕೆ ಸುರೇಶ್

ಬೆಂಗಳೂರು,ಫೆಬ್ರವರಿ,28,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ...