16
June, 2026

A News 365Times Venture

16
Tuesday
June, 2026

A News 365Times Venture

ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

Date:

ದಾವಣಗೆರೆ,ಮಾರ್ಚ್,23,2026 (www.justkannada.in): ನಾವು ಈಗಾಗಲೇ ಸರ್ವೇ ಮಾಡಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಲೆಕ್ಕಾಚಾರ ಹಾಕಿಕೊಂಡು ಅಭ್ಯರ್ಥಿ ಘೋಷಿಸಿದ್ದೇವೆ. ಅಲ್ಪಸಂಖ್ಯಾತರನ್ನು ಮೂರು ಬಾರಿ ಎಂಎಲ್ ಸಿ ಮಾಡಿದ್ದೇವೆ.  ಮುಂದೆ ಕೂಡ  ಅವಕಾಶಗಳೂ ಇವೆ. ಆಗ ಸ್ಥಾನಮಾನ ನೀಡುತ್ತೇವೆ ಎಂದರು.

ಮುಸ್ಲಿಂ ಸಮುದಾಯದ ಅಸಮಾಧಾನಿತರು ಶಾಮನೂರು ಆಪ್ತರು.  ಎಲ್ಲರಿಗೂ ಪವರ್ ಶೇರ್ ಮಾಡುವ ಕೆಲಸ ಮಾಡುತ್ತೇವೆ ರಾಜಕೀಯದಲ್ಲಿ ಟಿಕೆಟ್ ಕೇಳುವ ಹಕ್ಕು ಇದೆ.  ಜಿಲ್ಲೆ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ನೀಡಲಾಗಿದೆ ಬಿಜೆಪಿ  ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: survey, Congress candidate, will, win, DCM, DK Shivakumar

The post ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,15,2026 (www.justkannada.in): ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ವಿಪಕ್ಷಗಳ...

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...

ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರದ ಬಳಿ ಕೈ ಚಾಚಿದ್ದೀವಾ?  ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು,ಜೂನ್,15,2026 (www.justkannada.in):  ಗ್ಯಾರಂಟಿ ಯೋಝನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

ಮೈಸೂರು,ಜೂನ್,15,2026 (www.justkannada.in):  ಬಾರ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್...