10
March, 2026

A News 365Times Venture

10
Tuesday
March, 2026

A News 365Times Venture

ಈವರೆಗೆ ಇರಾನ್ ನಿಂದ 67 ಸಾವಿರ ಭಾರತೀಯರನ್ನ ಕರೆ ತಂದಿದ್ದೇವೆ –ಕೇಂದ್ರ ಸಚಿವ ಜೈ ಶಂಕರ್

Date:

ನವದೆಹಲಿ,ಮಾರ್ಚ್,9,2026 (www.justkannada.in):  ಇರಾನ್ –ಇಸ್ರೇಲ್ ಯುದ್ದ ಹಿನ್ನೆಲೆಯಲ್ಲಿ ಇರಾನ್ ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನ ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದರು.

ರಾಜ್ಯ ಸಭೆ ಕಲಾಪದಲ್ಲಿ ಇಂದು ಮಾತನಾಡಿ ಮಾಹಿತಿ ನೀಡಿದ ವಿದೇಶಾಂಗ ಸಚಿವ ಜೈಶಂಕರ್, ಮಧ್ಯ ಪ್ರಾಚ್ಯದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಸಿದ್ದ . ಅಲ್ಲಿ ಸಿಲುಕಿರುವ ಭಾರತೀಯರಿಗೆ ಸಲಹೆ ಸೂಚನೆ ನೀಡಲಾಗುತ್ತಿದೆ ಸುರಕ್ಷಿತ ಪ್ರದೇಶಗಳಲ್ಲಿ ಇರುವಂತೆ ಸೂಚನೆ ನೀಡಲಾಗಿದೆ  ಯುದ್ದ ಪರಿಸ್ಥಿತಿ ಅರಿತು ಮೊದಲೇ ಸೂಚನೆ ಕೊಡಲಾಗಿದೆ. ಸಹಾಯವಾಣಿ ಕೂಡ ಬಿಡುಗಡೆ ಮಾಡಿದ್ದೇವೆ ಎಂದರು.

ಟೆಹ್ರಾನ್ ರಾಯಭಾರ ಕಚೇರಿ ಸುಸ್ಥಿತಿಯಲ್ಲಿದೆ. ಅರಬ್ ರಾಷ್ಟ್ರಗಳಲ್ಲಿರುವ ಭಾರತೀಯರಿಗೂ ಸಲಹೆ ಸೂಚನ ನೀಡಲಾಗಿದೆ  ಕತಾರ್, ಅರಬ್ ಅಧ್ಯಕ್ಷರ ಜೊತೆ ಮೋದಿ ಮಾತನಾಡಿದ್ದಾರೆ ಬಹ್ರೇನ್ ಯುಎಇ ಅಧ್ಯಕ್ಷರಿಗೆ ಕರೆ ಮಾಡಿ ಮಾತನಾಡಿದ್ದಾರೆ ಮಧ್ಯಪ್ರಾಚ್ಯದ ಎಲ್ಲ ದೇಶಗಳಲ್ಲಿರುವ ಭಾರತೀಯರ ರಕ್ಷಣೆ ಮುಖ್ಯ ಭಾರತೀಯರನ್ನ ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಲಾಗಿದೆ ಶಾಂತಿ ಕಾಪಾಡುವವರ ಪರ ಭಾರತ ಇದೆ ಎಂದು ಜೈಶಂಕರ್ ತಿಳಿಸಿದರು.

Key words: Iran, Israel war, 67,000 Indians,  Union Minister Jaishankar

The post ಈವರೆಗೆ ಇರಾನ್ ನಿಂದ 67 ಸಾವಿರ ಭಾರತೀಯರನ್ನ ಕರೆ ತಂದಿದ್ದೇವೆ –ಕೇಂದ್ರ ಸಚಿವ ಜೈ ಶಂಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...