9
May, 2026

A News 365Times Venture

9
Saturday
May, 2026

A News 365Times Venture

ಈ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ – ಸಲೀಂ ಅಹ್ಮದ್

Date:

ಹಾವೇರಿ,ಮೇ,8,2026 (www.justkannada.in): ಈ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಲೀಂ ಅಹ್ಮದ್,  ಸಚಿವ ಸಂಪು ಟ ಪುನಾರಚನೆ ಬಗ್ಗೆ . ಸಿಎಂ ಡಿಸಿಎಂ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ.  ಅದಷ್ಟು ಬೇಗ ಸಚಿವ ಸಂಫುಟ ಪುನಾರಚನೆ ಆಗುತ್ತದೆ ಚುನಾವಣೆಗಳಲ್ಲಿ ನಾಯಕರು ಬ್ಯುಸಿ ಆಗಿದ್ದರಿಂದ ವಿಳಂಬ ಆಗಿದೆ ಎಂದರು.

ಬಿಜೆಪಿಯವರು ಗ್ಯಾರಂಟಿಗಳನ್ನ ನಿಲ್ಲಿಸಿ ಅಂತ ಹೇಳಲಿ ನೋಡೋಣ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತಗೆ ಅಭಿವೃದ್ದಿಯಾಗುತ್ತಿದೆ. ಮುಂದೆಯೂ ರಾಜ್ಯದ ಜನರು ಕಾಂಗ್ರೆಸ್ ಕೈಹಿಡಿಯುತ್ತಾರೆ ಎಂದರು.

Key words: Cabinet, reshuffle, this month, Salim Ahmed

The post ಈ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ – ಸಲೀಂ ಅಹ್ಮದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು: DCM ಹುದ್ದೆ, ಪ್ರಮುಖ ಖಾತೆಗೆ ಬೇಡಿಕೆಯಿಟ್ಟ VCK

ಚೆನ್ನೈ, ಮೇ 9,2026 (www.justkannada.in):  ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನ...

ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ

ದಾವಣಗೆರೆ,ಮೇ,8,2026 (www.justkannada.in): ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ 50...

BSY ಅಭಿಮಾನೋತ್ಸವ: ಬಿವೈವಿ ಎಚ್ಚರಿಕೆ ಹೆಜ್ಜೆ ಇಟ್ಟರೆ ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

ದಾವಣಗೆರೆ,ಮೇ,8,2026 (www.justkannada.in): ಅಧಿಕಾರದಿಂದ ಕೆಳಗಿಳಿಸಿದವರೇ ಬಿಎಸ್ ವೈ ಅಭಿಮಾನೋತ್ಸವ ಮಾಡುತ್ತಿದ್ದಾರೆ. ಬಿವೈ...

ತಮಿಳುನಾಡಿನಲ್ಲಿ ಯಾರಿಂದ ಸರ್ಕಾರ ರಚನೆ ಕಾಲವೇ ನಿರ್ಣಯಿಸುತ್ತೆ- ಬಿ.ಎಲ್ ಸಂತೋಷ್

ನವದೆಹಲಿ,ಮೇ,8,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ...