11
March, 2026

A News 365Times Venture

11
Wednesday
March, 2026

A News 365Times Venture

ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್

Date:

ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ವಿಗ್ನತೆ ತಣ್ಣಗಾಗುತ್ತಿದ್ದು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ,  ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತದೆ.  ಸೇನಾ ಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.  ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಭಾರತ-ಪಾಕಿಸ್ತಾನ ಕದಮ ವಿರಾಮಕ್ಕೆ ಒಪ್ಪಿಕೆ ಸೂಚಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

Key words: India,  war, against, terrorist, continuous- Foreign Minister, Jaishankar

The post ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ...