9
June, 2026

A News 365Times Venture

9
Tuesday
June, 2026

A News 365Times Venture

ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

Date:

ಬಾಗಲಕೋಟೆ,ಮಾರ್ಚ್,20,2026 (www.justkannada.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪತ್ನಿ ರಾಜೇಶ್ವರಿ ಜತೆ ಆಗಮಿಸಿ ಇಂದು  ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಒಳ್ಳಯ ಮುಹೂರ್ತ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಟಿಕೆಟ್ ಘೋಷಣೆಯಾಗದಿದ್ದರೂ ಕಾಂಗ್ರೆಸ್ ಆಕಾಂಕ್ಷಿ ನಾಮಪತ್ರ

ಇತ್ತ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗದಿದ್ದರೂ ದಿ.ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ತಾಯಿ ಪ್ರಭಾ ಮಲ್ಲಿಕಾರ್ಜುನ್ ಅವರ ಜೊತೆ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಸಮರ್ಥ್ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇತ್ತ ಮುಸ್ಲೀಂ ಸಮುದಾಯದವರಿಗೆ ಟಿಕೆಟ್ ನೀಡುವಂತೆ ಒತ್ತಡ ಬಂದಿದೆ.

Key words: By-election,  BJP candidate,  files, nomination

The post ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಬೆಂಗಳೂರು,ಜೂನ್,9,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಮಾಜಿ ಸಿಎಂ ಡಿ.ದೇವರಾಜ ಅರಸು...

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....