21
April, 2026

A News 365Times Venture

21
Tuesday
April, 2026

A News 365Times Venture

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..?

Date:

ದಾವಣಗೆರೆ/ಬಾಗಲಕೋಟೆ,ಏಪ್ರಿಲ್,9,2026 (www.justkannada.in):  ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತದಾನ ಇಂದು ನಡೆದಿದ್ದು ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಂಜೆ 5ಗಂಟೆ ವೇಳೆಗೆ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ 65.68 ರಷ್ಟು ಮತದಾನವಾದರೆ ದಾವಣಗೆರೆ ದಕ್ಷಿಣದಲ್ಲಿ ಶೇ 63.04 ರಷ್ಟು ಮತದಾನವಾಗಿದೆ.  ಸಂಜೆ 6 ಗಂಟೆವರೆಗೆ ಮತದಾನ ನಡೆದಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಎರಡೂ ಕ್ಷೇತ್ರಗಳಲ್ಲೂ ಜಿದ್ದಾಜಿದ್ದಿನ ಪೈಪೋಟಿ ಇದ್ದು ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮತ್ತು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಕಣದಲ್ಲಿದ್ದು ಮೇ 4 ರಂದು ಇವರ ಸೋಲು ಗೆಲುವಿನ ಭವಿಷ್ಯ ನಿರ್ಧಾರವಾಗಲಿದೆ.

Key words: By-election, voting, two constituencies

The post ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ: ಈವರೆಗೆ ಆದ ವೋಟಿಂಗ್ ಪ್ರಮಾಣವೆಷ್ಟು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಾಮರಾಜನಗರ: 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಚಾಲನೆ-ಸಿಎಂ ಸಿದ್ದರಾಮಯ್ಯ

ಚಾಮರಾಜನಗರ,ಏಪ್ರಿಲ್, 21,2026 (www.justkannada.in): ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು  ಸದಾ ಬೆಂಬಲಿಸುತ್ತದೆ...

ಮೈಸೂರು: ರೈತಮುಖಂಡರಿಂದ ಪ್ರತಿಭಟನೆ: ಡಿಸಿ ಕಚೇರಿಗೆ ಮುತ್ತಿಗೆಗೆ ಯತ್ನ

ಮೈಸೂರು,ಏಪ್ರಿಲ್,21,2026 (www.justkannada.in): ರಾಜ್ಯ ಸರ್ಕಾರ ನಿಗದಿ ಮಾಡಿರುವ ಹೆಚ್ಚುವರಿ ಹಣ ನಿಗದಿ...

ಮೈಸೂರಿನ GRS  ಫ್ಯಾಂಟಸಿ ಪಾರ್ಕ್‌ ಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳ ಗರಿ

ಮೈಸೂರು,ಏಪ್ರಿಲ್,21,2026 (www.justkannada.in): ನಗರದ ಖ್ಯಾತ ಅಮ್ಯೂಸ್‌ಮೆಂಟ್‌ ಪಾರ್ಕ್‌ ಜಿಆರ್‌ಎಸ್‌ ಫ್ಯಾಂಟಸಿ ಪಾರ್ಕ್‌...

ನಮ್ಮದು ಅಭಿವೃದ್ಧಿ ಪಥದ ಸರ್ಕಾರ: ಇಂದಿನ ಅಭಿವೃದ್ಧಿ ಕಾಮಗಾರಿಗಳೇ ಇದಕ್ಕೆ ಸಾಕ್ಷಿ -ಸಿಎಂ ಸಿದ್ದರಾಮಯ್ಯ

ಮೈಸೂರು ಏಪ್ರಿಲ್, 21,2026 (www.justkannada.in): ನಮ್ಮದು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿರುವ ಸರ್ಕಾರ...