26
August, 2026

A News 365Times Venture

26
Wednesday
August, 2026

A News 365Times Venture

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು  ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿರುವ ಕುರಿತು ಕೇಳಿದ ಪ್ರಶ್ನೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ , ಸಚಿವರು, ಶಾಸಕರು, ಕಾರ್ಯಕರ್ತರು ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು. ಈ ಬಗ್ಗೆ ನಾನು ಹೇಳುವುದಿಷ್ಟೇ ಎಂದಿದ್ದಾರೆ .

ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ವಿಪಕ್ಷ ಬಿಜೆಪಿ ಸದಸ್ಯರು ಸದನದಲ್ಲಿ ಹೋರಾಟ ನಡೆಸಿ ಆಗ್ರಹಿಸಿದ್ದರು. ಇದರಿಂದಾಗಿ ಸದನ ಸರಿಯಾಗಿ ನಡೆಯದೇ ಅಧಿವೇಶನ ಅಂತ್ಯಗೊಳಿಸಲಾಯಿತು.  ಈ ಮಧ್ಯೆ ಪಕ್ಷಕ್ಕೆ ಮುಜುಗರ ಬಾರದಂತೆ ತಡೆಯಲು ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದೆ.

Key words: Minister, B.Nagendra, Resignation, CM, DK Shivakumar

The post ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...