1
July, 2026

A News 365Times Venture

1
Wednesday
July, 2026

A News 365Times Venture

ಏರ್ ಬೇಸ್ ಗೆ ಭೇಟಿ ನೀಡಿ ಯೋಧರ ಶೌರ್ಯ ಕೊಂಡಾಡಿದ ಪ್ರಧಾನಿ ಮೋದಿ

Date:

ಅದಂಪುರ,ಮೇ,13,2025 (www.justkannada.in): ಅಪರೇಷನ್ ಸಿಂಧೂರ ಯಶಸ್ವಿ, ಕದನ ವಿರಾಮ ಘೋಷಣೆಯಾದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಪಂಜಾಬ್ ನ ಆದಂಪುರ ಏರ್ ಬೇಸ್ ಗೆ ಭೇಟಿ ನೀಡಿ, ಯೋಧರ  ಜೊತೆ ಮಾತುಕತೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಪ್ರಧಾನಿ ಮೋದಿ ಅವರು ಅದಂಪುರ ವಾಯುನೆಲೆಗೆ  ಭೇಟಿ ನೀಡಿ  ಧೈರ್ಯಶಾಲಿ ಯೋಧರೊಂದಿಗೆ ಸಂವಾದ ನಡೆಸಿದರು. ಅಪರೇಷನ್ ಸಿಂಧೂರ ಬಗ್ಗೆ ಮಾಹಿತಿ ಪಡೆದು ಯೋಧರ ಶೌರ್ಯವನ್ನ ಕೊಂಡಾಡಿದರು.

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ,  ಇಂದು ಬೆಳಿಗ್ಗೆ, ನಾನು ಆದಂಪುರ ವಾಯುಪಡೆ ನಿಲ್ದಾಣಕ್ಕೆ ಹೋಗಿ ನಮ್ಮ ವೀರ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದೆ. ಕೆಚ್ಚದೆಯ ಯೋಧರು ಸೈನಿಕರನ್ನ ಭೇಟಯಾದೆ. ಇಡೀ ದೇಶ ನಮ್ಮ ಯೋಧರಿಗೆ ಅಭಾರಿಯಾಗಿರಲಿದೆ.  ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ಸಶಸ್ತ್ರ ಪಡೆಗಳು ನಮ್ಮ ರಾಷ್ಟ್ರಕ್ಕಾಗಿ ಮಾಡುವ ಎಲ್ಲದಕ್ಕೂ ಭಾರತವು ಅವರಿಗೆ ಶಾಶ್ವತವಾಗಿ ಕೃತಜ್ಞವಾಗಿದೆ ಎಂದು ತಿಳಿಸಿದ್ದಾರೆ.

Key words: PM Modi, visits, air base, praises, bravery, soldiers

The post ಏರ್ ಬೇಸ್ ಗೆ ಭೇಟಿ ನೀಡಿ ಯೋಧರ ಶೌರ್ಯ ಕೊಂಡಾಡಿದ ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು

ಮಂಗಳೂರು, ಜುಲೈ,1,2026 (www.justkannada.in): ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು...

ಬಿಡದಿ  ಟೌನ್ ಶಿಪ್ ಪ್ರಶ್ನಿಸಿ ಹೈಕೋರ್ಟ್ ಗೆ PIL

ಬೆಂಗಳೂರು,ಜೂನ್,30,2026 (www.justkannada.in): ರಾಜ್ಯ ಸರ್ಕಾರ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್...

ಹಲವು IAS ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು, ಜೂನ್,30,2026 (www.justkannada.in): ರಾಜ್ಯ ಸರ್ಕಾರ ಮಂಗಳವಾರ ಹಲವು ಐಎಎಸ್ ಅಧಿಕಾರಿಗಳಿಗೆ...

ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್

ಬೆಂಗಳೂರು,ಜೂನ್,30,2026 (www.justkannada.in): ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ...