16
February, 2026

A News 365Times Venture

16
Monday
February, 2026

A News 365Times Venture

ಏ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಫಿಕ್ಸ್

Date:

ಚಾಮರಾಜನಗರ,ಏಪ್ರಿಲ್,10,2025 (www.justkannada.in): ಸಿಎಂ ಸಿದ್ದರಾಮಯ್ಯಗೆ  ಅನಾರೋಗ್ಯ ಸೇರಿದಂತೆ ಇತರೆ ಕಾರಣವೊಡ್ಡಿ ಮುಂದೂಡಿಕೆಯಾಗಿದ್ದ ಮಲೆ ಮಹದೇಶ್ವರ ಬೆಟ್ಟದಲ್ಲಿನ ಕ್ಯಾಬಿನೆಟ್ ಮೀಟಿಂಗ್ ಗೆ ಇದೀಗ ದಿನಾಂಕ ನಿಗದಿಯಾಗಿದೆ.

ಏಪ್ರೀಲ್ 24 ರಂದು  ಮಲೆ ಮಹದೇಶ್ವರ ಬೆಟ್ಟದಲ್ಲಿ  ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಅನಾರೋಗ್ಯ ಸೇರಿದಂತೆ ಇತರೆ ಕಾರಣವೊಡ್ಡಿ ಮೂರ್ನಾಲ್ಕು ಬಾರಿ ನಿಗದಿಯಾಗಿದ್ದ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಏಪ್ರಿಲ್ 24ಕ್ಕೆ ಸಚಿವ ಸಂಪುಟ ಸಭೆ ನಡೆಸಲು ಡೇಟ್ ಫಿಕ್ಸ್ ಮಾಡಲಾಗಿದೆ.

ಹಳೆಯ ಮೈಸೂರು ಪ್ರದೇಶಕ್ಕೆ ಹೆಚ್ಚಿನ ಗಮನ ಸೆಳೆಯುವ ನಿರೀಕ್ಷೆಯಿದ್ದ ಈ ಸಚಿವ ಸಂಪುಟ ಸಭೆಯನ್ನು ಆರಂಭದಲ್ಲಿ ಫೆಬ್ರವರಿ 15 ರಂದು ನಡೆಸಲು ತೀರ್ಮಾನಿಸಲಾಗಿತ್ತು. ನಂತರ ಫೆಬ್ರವರಿ 17 ಕ್ಕೆ ಮುಂದೂಡಲಾಯಿತು. ನಂತರ ವಿವಿಧ ಕಾರಣಗಳಿಗಾಗಿ ಮತ್ತೆ ಮುಂದೂಡಲಾಗಿತ್ತು. ಇದೀಗ ಏಪ್ರಿಲ್ 24 ರಂದು ನಡೆಸಲು ತೀರ್ಮಾನಿಸಲಾಗಿದೆ.

Key words: Cabinet meeting, fixed, April 24, Male Mahadeshwar Hill

The post ಏ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಫಿಕ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮ ಮುಂದುವರೆಸುತ್ತೇವೆ- ಸಿಎಂ ಸಿದ್ದರಾಮಯ್ಯ

ಹಾವೇರಿ, ಫೆಬ್ರವರಿ,14,2026 (www.justkannada.in): ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ  ಮೈಲಿಗಲ್ಲು ಅಲ್ಲ....

ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ- ಸಿಎಂ ಸಿದ್ದರಾಮಯ್ಯ

ಹಾವೇರಿ ಫೆಬ್ರವರಿ, 14,2026 (www.justkannada.in):  ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ...

ವಿದ್ಯುತ್‌ ಅವಘಡಗಳ ಪ್ರಮಾಣ ಶೂನ್ಯಕ್ಕೆ ತರುವ ಗುರಿ ಇರಲಿ- ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು, ಫೆಬ್ರವರಿ,14, 2026 (www.justkannada.in): ವಿದ್ಯುತ್ ಅವಘಡಗಳ ಪ್ರಮಾಣ ತಪ್ಪಿಸಿ ಅದನ್ನು...

ಮೈಸೂರು ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ” Gen Z”  ಥೀಮ್ ಪೋಸ್ಟ್ ಆಫೀಸ್ ಯೋಜನೆ

  ಮೈಸೂರು, ಫೆ.೧೪,೨೦೨೬:  ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಶೀಘ್ರದಲ್ಲೇ ‘Gen Z...