10
March, 2026

A News 365Times Venture

10
Tuesday
March, 2026

A News 365Times Venture

ಐದು ಹುಲಿಗಳ ಸಾವು: ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜೂನ್,27,2025 (www.justkannada.in): ಮಲೈ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ  ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬದಲಾವಣೆ ಆಗುತ್ತೆ ಅಂತಾ ಹೇಳಿದ್ದಾರೆ. ಇಂತಹದ್ದೇ ಬದಲಾವಣೆ ಅಂತಾ ಹೇಳಿಲ್ಲ. ಸಣ್ಣಪುಟ್ಟ ಬದಲಾವಣೆ ಆಗುತ್ತೆ ಅಂತಾ ಹೇಳಿದ್ದಾರೆ ಅಷ್ಟೇ. ಅದನ್ನ ನೀವು ಹೇಗೆ ಬೇಕೋ ಹಾಗೆ ಬರೆದುಕೊಂಡರೆ ಹೇಗೆ ? ಐ ಆಮ್ ನಾಟ್ ಎ ಜರ್ನಲಿಸ್ಟ್ ಎಂದರು.

 ಮಾಧ್ಯಮಗಳ ವಿರುದ್ದ ಗರಂ

ಸುರ್ಜೇವಾಲಾ ಬೆಂಗಳೂರಿಗೆ ಬರುತ್ತಿರುವುದು ಹೌದು. ಹಾಗಂತ ಪಕ್ಷದಲ್ಲಿ ಸಮಸ್ಯೆ ಇರುವ ಕಾರಣಕ್ಕೆ ಬರ್ತಿದಾರೆ ಅಂದ್ರೆ ಹೇಗೆ ?ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಇದೆ ಅಂತಾ ನಿಮಗೆ ಯಾರು ಹೇಳಿದ್ದು  ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ವಿರುದ್ಧ ಗರಂ ಆದರು.vtu

Key words: Death, five, tigers,  Action, report, CM, Siddaramaiah

The post ಐದು ಹುಲಿಗಳ ಸಾವು: ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಂಚ ಸ್ವೀಕಾರ: ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು,ಮಾರ್ಚ್,9,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ...

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ...

KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ

ಮೈಸೂರು,ಮಾರ್ಚ್,9.2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇರುವ KSIC ಫಿಲೇಚರ್...

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ ಬಜೆಟ್...