15
June, 2026

A News 365Times Venture

15
Monday
June, 2026

A News 365Times Venture

ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ

Date:

ಬೆಂಗಳೂರು,ಮಾರ್ಚ್,21,2026 (www.justkannada.in):  ಕಂಟೈನರ್ ಹರಿದು ತಾಯಿಯ ಕಣ್ಣೆದುರೇ ನಾಲ್ಕು ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪ ನಡೆದಿದೆ.

4 ವರ್ಷದ ನಿಶಿಕಾ ಮೃತಪಟ್ಟ ಬಾಲಕಿ.  ಲಾವಣ್ಯ ಎಂಬುವವರು ತಮ್ಮ ಮಗಳು ನಿಶಿಕಾಳ ಕೈಹಿಡಿದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಕಂಟೈನರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ .

ಡಿಕ್ಕಿಯ ರಭಸಕ್ಕೆ ಮಗು ನಿಶಿಕಾ ಕಂಟೈನರ್ ಚಕ್ರದ ಅಡಿ ಸಿಲುಕಿ ತಾಯಿಯ ಕಣ್ಣೆದುರೇ ಮೃತಪಟ್ಟಿದ್ದಾಳೆ. ತಾಯಿ ಲಾವಣ್ಯ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words:  4-year-old girl, died, container

The post ಕಂಟೈನರ್ ಹರಿದು ತಾಯಿ ಕಣ್ಣೆದುರೇ  4 ವರ್ಷದ ಬಾಲಕಿ ಮೃತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...

ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರದ ಬಳಿ ಕೈ ಚಾಚಿದ್ದೀವಾ?  ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು,ಜೂನ್,15,2026 (www.justkannada.in):  ಗ್ಯಾರಂಟಿ ಯೋಝನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

ಮೈಸೂರು,ಜೂನ್,15,2026 (www.justkannada.in):  ಬಾರ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್...

RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು

ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ...