11
June, 2026

A News 365Times Venture

11
Thursday
June, 2026

A News 365Times Venture

ಕನ್ನಡಿಗರಷ್ಟೇ ಅಲ್ಲ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Date:

ನವದೆಹಲಿ, ಮಾರ್ಚ್, 2,2026 (www.justkannada.in): ಇರಾನ್-ಇಸ್ರೇಲ್ ಯುದ್ಧ  ಹಿನ್ನೆಲೆಯಲ್ಲಿ ಅಲ್ಲಿ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರು ಸೇರಿ ಎಲ್ಲರನ್ನೂಸುರಕ್ಷಿತವಾಗಿ ಕರೆ ತರುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದ್ದು,  ಅಲ್ಲಿನ ರಾಯಭಾರಿ ಕಚೇರಿ ಉನ್ನತ ಅಧಿಕಾರಿಗಳ ಜತೆ ಮಾತುಕತೆ ನಡೆಸಿದೆ. ಎಲ್ಲಾ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಸರ್ವ ಸನ್ನದ್ಧವಾಗಿದೆ. ಈಗಾಗಲೇ ರಾಯಭಾರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ. ಯಾರೊಬ್ಬರೂ ಆತಂಕ ಪಡಬೇಕಿಲ್ಲ ಎಂದರು.

ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಉಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ ಎಂದು  ಪ್ರಹ್ಲಾದ್ ಜೋಶಿ ತಿಳಿಸಿದರು.

Key words: Iran, Israel, conflict, Kannadigas, safely, Pralhad Joshi

The post ಕನ್ನಡಿಗರಷ್ಟೇ ಅಲ್ಲ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...