17
April, 2026

A News 365Times Venture

17
Friday
April, 2026

A News 365Times Venture

ಕಮಲ್ ಹಾಸನ್ ಪರ ಮೃದು ಧೋರಣೆ ಇಲ್ಲ: ಕ್ಷಮೆ ಕೇಳುವ ವಿಶ್ವಾಸವಿದೆ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,3,2025 (www.justkannada.in): ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ  ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಕಮಲ್ ಹಾಸನ್ ಪರ ಮೃದು ಧೋರಣೆ ಇಲ್ಲ. ಏನಾದರೂ ಹೆಚ್ಚು ಕಮ್ಮಿಯಾದ್ರೆ ಯಾರು ಹೊಣೆ . ಹೊಸೂರಿಗೆ ನಿತ್ಯ 50 ಸಾವಿರ ಜನ ಹೋಗ್ತಾರೆ ಹೊಸೂರಿನಿಂದಲೂ ಸಾವಿರಾರು ಜನ ಬರುತ್ತಾರೆ.  ನಟ ಕಮಲ್ ಹಾಸನ್ ತಪ್ಪು ಮಾಡಿದ್ದಾರೆ. ಕ್ಷಮೆ ಕೇಳುತ್ತಾರೆ ಎಂದರು.

ಕಮಲ್ ಹಾಸನ್  ಕ್ಷಮೆ ಕೇಳುತ್ತಾರೆ ಅನ್ನೋ ವಿಶ್ವಾಸವಿದೆ. ಕಮಲ್ ಹಾಸನ್ ಕೋರ್ಟ್ ಗೆ ಹೋಗಿದ್ದಾರೆ ಕ್ಷಮೆಯಾಚನೆಗೆ ಕೋರ್ಟ್ ಸೂಚನೆ ನೀಡಿದೆ. ವಿವಾದ ಬೇರೆ ರೂಪಕ್ಕೆ ತಿರುಗಿದರೇ  ಯಾರು ಹೊಣೆ. ನಮ್ಮವರೂ ಲಿಮಿಟ್ ನಲ್ಲಿ ಇರಬೇಕು.  ನಾವು ಸೂಜಿ ಬಿಜೆಪಿ ಕತ್ತರಿ ನಾವು ಹೊಲೆಯುವ ಕೆಲಸ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: Actor Kamal Hassan, Kannada, DCM DK Shivakumar

The post ಕಮಲ್ ಹಾಸನ್ ಪರ ಮೃದು ಧೋರಣೆ ಇಲ್ಲ: ಕ್ಷಮೆ ಕೇಳುವ ವಿಶ್ವಾಸವಿದೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...