15
September, 2026

A News 365Times Venture

15
Tuesday
September, 2026

A News 365Times Venture

ಕರಾವಳಿಯಲ್ಲಿ ಕ್ಯಾಬಿನೆಟ್ ಸಭೆ ರಾಜಕೀಯ ನಾಟಕ ಆಗಬಾರದು- MLC ಸಿಟಿ ರವಿ

Date:

ಬೆಂಗಳೂರು,ಸೆಪ್ಟಂಬರ್,15,2026 (www.justkannada.in): ಕರಾವಳಿ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಸೆಪ್ಟಂಬರ್ 18 ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಎಂಎಲ್ ಸಿ ಸಿಟಿ ರವಿ, ಕ್ಯಾಬಿನೆಟ್ ಸಭೆ ಮಾಡುವುದು ತಪ್ಪು ಅಂತಾ ಹೇಳುವುದಿಲ್ಲ.  ಕೇವಲ ರಾಜಕೀಯ ನಾಟಕ ಆಗಬಾರದು.  ನಾಟಕ ಆದರೆ ಬಹಳ ದಿನ ಜನರ ಮನಸ್ಸಿನಲ್ಲಿ ಉಳಿಯಲ್ಲ ಎಂದರು.

ಭ್ರಷ್ಟಾಚಾರ ಸಹಿಸಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವಂತೆ ಹೇಳಿದರು. ಆದರೆ  ಸಿಎಂ ಕಚೇರಿಯೇ ಭ್ರಷ್ಡಾಚಾರ  ಮಾಡಿದರೇ ಯಾರಿಗೆ ಹೇಳೋದು?  ಮುಖ್ಯಮಂತ್ರಿಗಳಿಗೆ ಎಲ್ಲವೂ ಕೂಡ ಗೊತ್ತಿದೆ. ಅವರ ಮುಖಕ್ಕೆ ಹಿಡಿದು ಎಲ್ಲಿ ಹೇಳಬೇಕೋ ಅಲ್ಲಿ ಹೇಳುತ್ತೇವೆ ಎಂದು ಸಿಟಿ ರವಿ ತಿಳಿಸಿದರು.

Key words:   cabinet meeting,  coastal, region, political drama, MLC C.T. Ravi

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಂದೇ ಮಾತರಂ ವಿವಾದ: ಸರ್ಕಾರದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್

ಬೆಂಗಳೂರು, ಸೆಪ್ಟೆಂಬರ್​​, 15,2026 (www.justkannada.in):  ವಂದೇ ಮಾತರಂ ಗೀತೆಯ ಚರಣ ಕಡಿತಗೊಳಿಸುವ...

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿಕೆ ಶಿವಕುಮಾರ್ ಅಭಿಮತ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in):  “ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು...

ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in):  “ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್...

ವಂದೇ ಮಾತರಂ ಚರಣ ಕಡಿತ ಖಂಡಿಸಿ ಸೆ.15ರಿಂದ ಪಾದಯಾತ್ರೆ- ಡಾ.ಈ.ಸಿ.ನಿಂಗರಾಜ್ ಗೌಡ

ಮೈಸೂರು,ಸೆಪ್ಟಂಬರ್, 15,2026 (www.justkannada.in): ರಾಷ್ಟ್ರೀಯ ಗೀತೆ ವಂದೇ ಮಾತರಂ ಅನ್ನು ಕೇವಲ...