13
March, 2026

A News 365Times Venture

13
Friday
March, 2026

A News 365Times Venture

ಕರಾವಳಿ ಭಾಗದ ಘಟನೆ ಗಂಭೀರವಾಗಿ ಪರಿಗಣನೆ: ಅಲ್ಲಿನ ಜನ ಶಾಂತಿಯಿಂದ ಇರಬೇಕು- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಮೇ,30,2025 (www.justkannada.in): ಕರಾವಳಿ ಭಾಗದಲ್ಲಿ ಆಗುತ್ತಿರುವ ಸರಣಿ ಕೊಲೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕರಾವಳಿ ಭಾಗದ ಘಟನೆ ಗಂಭೀರವಾಗಿ ಪರಿಗಣಿಸಿದ್ದೇವೆ. ಅಲ್ಲಿನ ಜನ ಶಾಂತಿಯಿಂದ ಇರಬೇಕು ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್,  ಆರ್ಥಿಕ ಶೈಕ್ಷಣಿಕವಾಗಿ ದಕ್ಷಿಣ ಕನ್ನಡ ಜಿಲ್ಲೆ ಮಾದರಿಯಾಗಿದೆ. ಮಂಗಳೂರು,  ದಕ್ಷಿಣ ಕನ್ನಡದ ಜನ ಶಾಂತಿಯಿಂದ ಇರಬೇಕು. ಕರಾವಳಿ ಭಾಗದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್  ರಚನೆಗೆ ಸ್ವಲ್ಪ ಸಮಯ ಬೇಕಿತ್ತು. ಈ ಬಗ್ಗೆ  ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಿದ್ದೇನೆ. ಎಲ್ಲಿ ಯಾರಿಗೆ ಯಾವಾಗ ಅಧಿಕಾರ ಕೊಡಬೇಕು ಅಂತಾ  ಕೆಲವೊಂದು ವಿಚಾರದಲ್ಲಿ ಕಠಿಣವಾದ ಸೂಚನೆ ಕೊಡಲಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಬದಲಾವಣೆಗೆ ಮನವಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್,  ದಿನೇಶ್ ಗುಂಡೂರಾವ್ ಗೆ ಮೊದಲಿನಿಂದಲೂ ಬೇಡ ಅಂತಿದ್ದರು ದ.ಕನ್ನಡ ಜಿಲ್ಲೆ ಬಹಳ ದೂರ ಆಗುತ್ತೆ ಹೀಗಾಗಿ ಬೇಡ. ಅಂತಿದ್ದರು ಅದು ಅವರ ವಿವೇಚನೆಗೆ ಬಿಟ್ಟಿದ್ದು ಎಂದರು.

Key words: incident, Mangalore, seriously, peaceful, Home Minister, Dr. G. Parameshwar

The post ಕರಾವಳಿ ಭಾಗದ ಘಟನೆ ಗಂಭೀರವಾಗಿ ಪರಿಗಣನೆ: ಅಲ್ಲಿನ ಜನ ಶಾಂತಿಯಿಂದ ಇರಬೇಕು- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,12,2026 (www.justkannada.in) ರಾಜ್ಯದಲ್ಲಿ ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ...

ಕಾರವಾರದ ಬದಲು ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಸಚಿವರ ಉತ್ತರವಿದು.

ಬೆಂಗಳೂರು,ಮಾರ್ಚ್,12,2026 (www.justkannada.in): ಕಾರವಾರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉತ್ತರ...

ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ, 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ-ಸಂಸದ ಯದುವೀರ್

ಮೈಸೂರು, ಮಾರ್ಚ್, 12,2026 (www.justkannada.in): ಜಲ ಜೀವನ್ ಮಿಷನ್ (JJM) 2.0...

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ...