2
July, 2026

A News 365Times Venture

2
Thursday
July, 2026

A News 365Times Venture

ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

Date:

ಬೆಂಗಳೂರು ದಕ್ಷಿಣ, ಜುಲೈ, 2, 2026 (www.justkannada.in):  ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣ ಗ್ರಾಮದ ಬಳಿ ನಡೆದಿದೆ.

ಕಾವೇರಿ ಕ್ರಷರ್ ನಲ್ಲಿ ಬಂಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ. ಬಿಹಾರ ಮತ್ತು ಅಸ್ಸಾಂ ಮೂಲದ 7 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಬೆಳಿಗ್ಗೆ 5 ಗಂಟೆ ವೇಳೆಗೆ ಕ್ವಾರಿಯಲ್ಲಿ ಕೆಳಗೆ ಕೆಲಸ ಮಾಡುತ್ತಿದ್ದವರ ಮೇಲೆ ಬಂಡೆ ಕುಸಿದು ಈ ಘಟನೆ ನಡೆದಿದೆ.

ಇನ್ನುಐವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು ಆರ್ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.   ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: 7 workers, die, rock, collapses, quarry

The post ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ

ಬೆಂಗಳೂರು, ಜುಲೈ,2,2026 (www.justkannada.in):  ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು...

52 ಕ್ರಿಮಿನಲ್ ಕೇಸ್ ಗಳನ್ನ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ

ಬೆಂಗಳೂರು,ಜುಲೈ,2,2026 (www.justkannada.in): 52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ  ರಾಜ್ಯ ಸರ್ಕಾರದ ಕ್ರಮಕ್ಕೆ...

ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,2,2026 (www.justkannada.in):  ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಜುಲೈ,1,2026 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ...