1
May, 2026

A News 365Times Venture

1
Friday
May, 2026

A News 365Times Venture

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

Date:

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್ ತಂಗಡಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ. ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಇದನ್ನು ಶಿಸ್ತು ಅಂದುಕೊಳ್ಳಿ ಎಂದರು.

ಇಂದು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಹೈಕಮಾಂಢಡ್ ನಿರ್ಧಾರಕ್ಕೆ ನಾವು ಬದ್ದರಾಗುತ್ತೇವೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ ಶಿಸ್ತು ಅಂದುಕೊಳ್ಳಿ.  ಹೈಕಮಾಂಡ್ ಸೂಚನೆ ಪಾಲಿಸುತ್ತೇವೆ ಎಂದು  ಸಿಎಂ, ಡಿಸಿಎಂ ಹೇಳಿದ್ದಾರೆ ಎಂದರು.

ಪಕ್ಷದಲ್ಲಿ ಬಿಜೆಪಿಯವರಷ್ಟು ಗೊಂದಲ ನಮ್ಮಲ್ಲಿ ಇಲ್ಲ. ನಮಗೆ ಬುದ್ದಿ ಹೇಳುವಷ್ಟು ಶಿಸ್ತು ಬಿಜೆಪಿಯಲ್ಲಿ ಇಲ್ಲ ಎಂದು  ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

Key words: Congress leaders, not, silent, Minister, Shivraj Thangadgi

The post ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7 ಮಂದಿ...

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...