1
April, 2026

A News 365Times Venture

1
Wednesday
April, 2026

A News 365Times Venture

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

Date:

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ ಸಮುದಾಯಕ್ಕೆ ಟಿಕೆಟ್ ನೀಡದಿರುವುದು ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಅವಮಾನ ಮಾಡಿದ್ದಾರೆಂದು ಕಾಂಗ್ರೆಸ್ ವಿರುದ್ದ ಮುಸ್ಲೀಂ ಮುಖಂಡರು ಅಸಮಾಧಾನಗೊಂಡಿದ್ದಾರೆಂದು ವರದಿಯಾದ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ದಾವಣಗೆರೆಯಲ್ಲಿ ಕಾಂಗ್ರೆಸ್  ವಿರುದ್ದ ಅಲ್ಪಸಂಖ್ಯಾತರು ಮುನಿಸಿಕೊಂಡಿಲ್ಲ, ಸಿಟ್ಟಾಗಿಲ್ಲ. ಇದೆಲ್ಲಾ ಬಿಜೆಪಿ ಷಡ್ಯಂತ್ರ. ಅಲ್ಪಂಸಂಖ್ಯಾತ ಮತಗಳನ್ನ ಬೇರ್ಪಡಿಸುವ ಉದ್ದೇಶ ಬಿಜೆಪಿಗಿದೆ ಎಂದರು.

ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನ ನಾನು ಹೋಗ ಬಾರೋ ಅಂತಾನೆ ಕರಯೋದು. ನಾಳೆ ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಪ್ರಚಾರಕ್ಕೆ ಬರುತ್ತಾರೆ. ಆ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಬರಬಹುದು ಎಂದು ಸಚಿವ ಮಲ್ಲಿಕಾರ್ಜುನ್ ತಿಳಿಸಿದರು.

Key words: Muslims, against, Congress, Minister, SS Mallikarjun

The post ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು,ಮಾರ್ಚ್,31,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ...

ಖಾಲಿ ಇರುವ 2.84 ಲಕ್ಷಕ್ಕೂ ಹೆಚ್ಚು ಹುದ್ದೆ ಭರ್ತಿ ಮಾಡದೆ ಯುವಜನತೆಗೆ ದ್ರೋಹ: ‘ಕೈ’ ಸರ್ಕಾರದ ವಿರುದ್ದ JDS ಕಿಡಿ

ಬೆಂಗಳೂರು,ಮಾರ್ಚ್,31,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ...

ಡಿಜಿಟಲ್ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ RBI: ನಾಳೆಯಿಂದ ಜಾರಿ

ನವದೆಹಲಿ ,ಮಾರ್ಚ್,31,2026 (www.justkannada.in):  ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಮತ್ತು ಆನ್...

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಮಾರ್ಚ್,30,2026 (www.justkannada.in): ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ...