9
June, 2026

A News 365Times Venture

9
Tuesday
June, 2026

A News 365Times Venture

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಬೆಂಗಳೂರು,ಏಪ್ರಿಲ್,17,2026 (www.justkannada.in):  ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್  ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ಅಪರಾಧಿ ಎಂದು ಘೋಷಿಸಿ ಶಿಕ್ಷೆ ಪ್ರಮಾಣ ಪ್ರಕಟವನ್ನ ಇಂದಿಗೆ ಕಾಯ್ದಿರಿಸಿತ್ತು.

ಇದೀಗವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಗೆಯೇ ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Key words: Congress MLA, Vinay Kulkarni, sentenced, life imprisonment, Yogish gowda, Murder case

The post ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ...