ಮೈಸೂರು,ಜುಲೈ,19,2025 (www.justkannada.in): ಮೈಸೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಾಧನಾ ಸಮಾವೇಶವನ್ನ ದೀಪ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಾಧನಾ ಸಮಾವೇಶ 2,578ಕೋಟಿ ವೆಚ್ಚದ ಕಾಮಗಾರಿಗಳಿಗೆ ರಿಮೋಟ್ ಬಟನ್ ಒತ್ತುವ ಮೂಲಕ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಪರಮೇಶ್ವರ್ ಹೆಚ್.ಸಿ ಮಹದೇವಪ್ಪ, ಕೆ ವೆಂಕಟೇಶ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್ ಸೇರಿ ಹಲವು ಸಚಿವರು, ಶಾಸಕರು ಎಂಎಲ್ ಸಿಗಳು ಭಾಗಿಯಾಗಿದ್ದಾರೆ.
Key words: Congress Sadhana Convention, Mysore, CM Siddaramaiah
The post ಕಾಂಗ್ರೆಸ್ ಸಾಧನಾ ಸಮಾವೇಶ: 2, 578ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.