4
March, 2026

A News 365Times Venture

4
Wednesday
March, 2026

A News 365Times Venture

ಕಾಲ್ತುಳಿತದಿಂದ 11 ಮಂದಿ ಸಾವು ಪ್ರಕರಣ: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Date:

ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತ ಬಂಧಿತ ನಾಲ್ವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ  41ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರ್ ಸಿಬಿ  ಮ್ಯಾನೇಜ್ ಮೆಂಟ್ ನ ಸಿಬ್ಬಂದಿಗಳಾದ ನಿಖಿಲ್ ಸೋಸಲೆ,  ಸುಮಂತ್,  ಡಿಎನ್ ಎ ಮ್ಯಾನೇಜರ್ ಕಿರಣ್,  ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಅವರಿಗೆ ಜೂನ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಆರ್ ಸಿಬಿ ಮ್ಯಾನೇಜ್ ಮೆಂಟ್ ಮತ್ತು ಕೆಎಸ್ ಸಿಎ, ಡಿಎನ್ ಎ ಮ್ಯಾನೇಜ್ ಮೆಂಟ್ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಮಧ್ಯೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಅವರನ್ನ ಬಂಧಿಸಿ ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.vtu

Key words: stampede, 11 deaths, 14 day, judicial custody, four accused

The post ಕಾಲ್ತುಳಿತದಿಂದ 11 ಮಂದಿ ಸಾವು ಪ್ರಕರಣ: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...