11
June, 2026

A News 365Times Venture

11
Thursday
June, 2026

A News 365Times Venture

ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್

Date:

ಬೆಂಗಳೂರು,ಏಪ್ರಿಲ್,6,2026 (www.justkannada.in): ಕಾಳ ಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಾರ್ನಿಂಗ್ ಕೊಟ್ಟರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸರ್ಕಾರ ಗ್ಯಾಸ್ ಅನ್ನು  ಎಲ್ಲಾ ರಾಜ್ಯಗಳಿಗೆ ಕೊಡುವಂತೆ ನಮಗೂ ಕೊಡಲಿ. ನಮ್ಮ ರಾಜ್ಯದ ಜನರಿಗೂ ಗ್ಯಾಸ್ ಇಂಧನ ಬೇಕಲ್ಲವಾ? ಎಂದರು.

ಆಟೋಗಳಿಗೆ ಎಲ್ ಪಿಜಿ ಕೊಡಿಸುವ ಪ್ರಯತ್ನ ಮಾಡುತ್ತೇವೆ.  ಆಟೋ ಚಾಲಕರಿಗೆ ಆದ್ಯತೆ ಕೊಡುವಂತೆ ಸೂಚನೆ ನೀಡಿದ್ದೇನೆ.  ಖಾಸಗಿಯವರು ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಗೊತ್ತಿದೆ. ಏಪ್ರಿಲ್ 10 ರಂದು ಸಭೆ ನಡೆಸಿ ಸಮಸ್ಯೆ ಪರಿಹಾರ ಮಾಡುತ್ತೇವೆ. ಮಧ್ಯಾಹ್ನ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಪರಮೇಶ್ವರ್ ತಿಳಿಸಿದರು.

Key words: Action, gas, sold , Home Minister, Parameshwar

The post ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...

ಮೋದಿ ಸಾಧನೆ ಬಗ್ಗೆ ಬಿಜೆಪಿ ಸಂಭ್ರಮ ಪ್ರಜಾಪ್ರಭುತ್ವ ವಿರುದ್ಧದ ಅತಿದೊಡ್ಡ ಅಣಕ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,10,2026 (www.justkannada.in): ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ...