12
May, 2026

A News 365Times Venture

12
Tuesday
May, 2026

A News 365Times Venture

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಆಸ್ಪತ್ರೆಗೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದ್ದಾರೆ.

ಸಚಿವ ಡಿ. ಸುಧಾಕರ್ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಮೊದಲು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾದ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಇಂದು  ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೆ ಮಾಹಿತಿ ಪಡೆದರು. ಸಚಿವರ ಆರೋಗ್ಯದ ಪ್ರಗತಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಗಳ ಬಗ್ಗೆ ಮಾಹಿತಿ ಪಡೆದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಟ್ರಾನ್ಸ್‌ ಪ್ಲಾಂಟ್ ಮಾಡಬೇಕಾದರೇ ಮೆದಳು ಕಾನ್ಸಿಯಸ್ ನಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನ ಮಾಡಲಿದ್ದಾರೆ ಎಂದರು.

Key words: CM Siddaramaiah Visit, KIMS Hospital, Minister, D. Sudhakar’s ,health

The post ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪೆಟ್ರೋಲ್, ಡೀಸೆಲ್ ಮಿತ ಬಳಕೆಗೆ ಸಂದೇಶ: ಪ್ರಧಾನಿ ಮೋದಿಗೆ ಕುಟುಕಿದ ರಾಹುಲ್ ಗಾಂಧಿ

ನವದೆಹಲಿ,ಮೇ,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ತೈಲ ಅಭಾವದ ಸಂಕಷ್ಟ ಎದುರಾಗುವ...

ತೈಲದ ವಿಚಾರದಲ್ಲಿ ನಮ್ಮ ದೇಶ ಆತ್ಮ ನಿರ್ಭರ ಅಲ್ಲ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು,ಮೇ,11,2026 (www.justkannada.in):  ಇಂಧನ ಬಳಕೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ...

ಇಂಧನ ಮಿತ ಬಳಕೆಗೆ ಪ್ರಧಾನಿ ಮೋದಿ ಮನವಿ ಸಮರ್ಥಿಸಿಕೊಂಡ ಹೆಚ್ ಡಿ ದೇವೇಗೌಡರು.

ಬೆಂಗಳೂರು,ಮೇ,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ಇಂಧನ ಮಿತ ಬಳಕೆ...

ಸೆಸ್ಕ್‌ ನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು, ಮೇ ,11, 2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್​​ ಸರಬರಾಜು ನಿಗಮ...