16
April, 2026

A News 365Times Venture

16
Thursday
April, 2026

A News 365Times Venture

ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರ.

Date:

 

ಮೈಸೂರು, ಏ.೧೫,೨೦೨೬: ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 20ರಂದು ಸೋಮವಾರ ಮೈಸೂರಿನ ಲಕ್ಷ್ಮೀಪುರಂನ ಗೋಪಾಲಸ್ವಾಮಿ ಪಿಯು ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆ ಈ ಕಾರ್ಯಾಗಾರ ನಡೆಯಲಿದೆ.

ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಸೇರಿದಂತೆ ಒಟ್ಟು 12 ಕೋರ್ಸ್‌ಗಳ ಪ್ರವೇಶಕ್ಕೆ ಕೃಷಿಕರ ಕೋಟಾದಡಿ ರೈತರ ಮಕ್ಕಳಿಗೆ 50% ಮೀಸಲಾತಿ ಇದೆ. ಈ ಮೀಸಲಾತಿ ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳ ಪ್ರಾಯೋಗಿಕ ಪರೀಕ್ಷೆಯನ್ನೂ ಬರೆಯಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯ ಸಂಪೂರ್ಣ ಮಾರ್ಗದರ್ಶನ ನೀಡಲು Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. 2ನೇ ಪಿಯುಸಿ ಪೂರ್ಣಗೊಳಿಸಿ KCETಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ. ನೋಂದಣಿ: 8217413646 ಸಂಪರ್ಕಿಸಿ.

Key words:  A free training workshop, Agriculture Practical exams, Gopalaswamy PU College, Lakshmi Puram. Mysore

SUMMARY:

A free training workshop for Agriculture Practical exams will be held on April 20 (Monday) at Gopalaswamy PU College, Lakshmipuram.

Students seeking admission to courses like Veterinary, BSc Agriculture, and Horticulture under the 50% farmers’ quota must clear both KCET and the Agriculture Practical exam conducted by agricultural universities.

To help students prepare, Viksit47 Academy is organizing this workshop with complete guidance on the practical exam. II PUC students preparing for KCET are encouraged to attend. Students from nearby districts can also participate. Academy head Tejas H.N. has requested colleges to motivate their students to attend.

Time: 10 AM

Registration: Call 8217413646

The post ಕೃಷಿ ಪ್ರಾಯೋಗಿಕ (Agriculture Practical) ಪರೀಕ್ಷೆ: ವಿದ್ಯಾರ್ಥಿಗಳಿಗಾಗಿ ಉಚಿತ ತರಬೇತಿ ಕಾರ್ಯಾಗಾರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಮ್ಮದು ಕುಟುಂಬ ರಾಜಕಾರಣ ಅಲ್ಲ- ಹೆಚ್.ಡಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

ಮೈಸೂರು,ಏಪ್ರಿಲ್ ,15,2026 (www.justkannada.in): ತಮ್ಮ ವಿರುದ್ದ ಕುಟುಂಬ ರಾಜಕಾರಣ ಆರೋಪ ಮಾಡಿದ್ದ...

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ...

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ...