10
March, 2026

A News 365Times Venture

10
Tuesday
March, 2026

A News 365Times Venture

ಕೆಎಸ್ ಒಯುನಲ್ಲಿ ಭ್ರಷ್ಟಾಚಾರ ಆರೋಪ:  ಮಾಹಿತಿ ಕಲೆ ಹಾಕಿದ ತನಿಖಾಧಿಕಾರಿಗಳು

Date:

ಮೈಸೂರು,ಮಾರ್ಚ್,25,2025 (www.justkannada.in): ಇತ್ತೀಚೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರವು  ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ  ಹಾಗೂ ವಿಶ್ರಾಂತ ಕುಲಪತಿ  ನಿರಂಜನ್ ಅವರಿ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿ ನಿರಂಜನ್ ಅವರು ಮೈಸೂರಿಗೆ ಆಗಮಿಸಿ ಕೆಎಸ್ ಒಯುನಲ್ಲಿ  ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ದಾಖಲೆಯನ್ನ ಕಲೆ ಹಾಕಿದರು.  ಡಿ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ  ಸೇರಿದಂತೆ ಹಲವರು ಇದಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇದ್ದ ದಾಖಲೆಗಳನ್ನ ನಿರಂಜನ್ ಅವರಿಗೆ ಒದಗಿಸಿದರು.

ಕೆಎಸ್ ಒಯುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಡಿ. ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ರಾಜ್ಯಾಧ್ಯಕ್ಷ ಜಾಕಿರ್ ಹುಸೇನ್ ಪತ್ರಚಳವಳಿ ನಡೆಸಿದ್ದರು. ಈ ಮಧ್ಯೆ  ಮುಕ್ತ ವಿವಿಯ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಡಾ. ಎನ್ಆರ್ ನಿರಂಜನ್  ಅವರಿಗೆ ವಹಿಸಿತ್ತು.

ಹೀಗಾಗಿ ನಿರಂಜನ್ ಅವರು ಮೈಸೂರಿಗೆ ಆಗಮಿಸಿ ಡಿ. ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ರಾಜ್ಯಾಧ್ಯಕ್ಷ ಜಾಕಿರ್ ಹುಸೇನ್ ಸೇರಿ ಹಲವರ ಬಳಿ ದಾಖಲೆಗಳನ್ನ ಕಲೆ ಹಾಕಿದ್ದಾರೆ ಎನ್ನಲಾಗಿದೆ.

Key words:  Corruption, allegations, KSOU, Investigators, information

The post ಕೆಎಸ್ ಒಯುನಲ್ಲಿ ಭ್ರಷ್ಟಾಚಾರ ಆರೋಪ:  ಮಾಹಿತಿ ಕಲೆ ಹಾಕಿದ ತನಿಖಾಧಿಕಾರಿಗಳು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...