30
August, 2026

A News 365Times Venture

30
Sunday
August, 2026

A News 365Times Venture

ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾಪ ತಿರಸ್ಕಾರ: ಒಳ್ಳೆಯ ಸುದ್ದಿ ಎಂದ ಶಾಸಕ ಅಶ್ವಥ್ ನಾರಾಯಣ್

Date:

 

ಬೆಂಗಳೂರು,ಮಾರ್ಚ್,19,2025 (www.justkannada.in):  ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದ್ದು ಒಳ್ಳೆಯ ಸುದ್ದಿ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅಶ್ವತ್ ನಾರಾಯಣ್, ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ  ಸರ್ಕಾರ ತಿರಸ್ಕಾರ ಮಾಡಿದ್ದು ಒಳ್ಳೆಯದೇ. ರಾಮನಗರ ಜಿಲ್ಲೆಯಾಗಿಯೇ ಉಳಿಯಬೇಕು. ರಿಯಲ್ ಎಸ್ಟೇಟ್ ಮಾಡುವ ಉದ್ದೇಶವಾಗಿತ್ತು. ಇದು ರಾಮನಗರ ಜಿಲ್ಲೆಗೆ ಮಾಡಿದ ಅಪಮಾನ ಎಂದು ಹೇಳಿದರು.

Key words: Centre,  rejection, state government,  proposal, MLA, Ashwath Narayan

The post ಕೇಂದ್ರದಿಂದ ರಾಜ್ಯ ಸರ್ಕಾರದ ಪ್ರಸ್ತಾಪ ತಿರಸ್ಕಾರ: ಒಳ್ಳೆಯ ಸುದ್ದಿ ಎಂದ ಶಾಸಕ ಅಶ್ವಥ್ ನಾರಾಯಣ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲ್ಲರ ಮೇಲೂ  ಎಲ್ಲದಕ್ಕೂ ಅಪಾದನೆ ಮಾಡೋದು HDK ಕೆಲಸ- ಡಿಸಿಎಂ ಡಾ.ಜಿ.ಪರಮೇಶ್ವರ್

ಮೈಸೂರು,ಆಗಸ್ಟ್,29,2026 (www.justkannada.in): ತಮ್ಮ ಹಗರಣ ಮುಚ್ಚಿಕೊಳ್ಳಲು ಗೃಹ ಖಾತೆ ಪಡೆದಿದ್ದಾರೆ ಎಂದು...

ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಲು ಮೈಸೂರು ಸೇರಿ 5 ನಗರಗಳ ಅಭಿವೃದ್ಧಿಗೆ ಹೊಸ ಯೋಜನೆ- ಸಿಎಂ ಡಿ.ಕೆ. ಶಿವಕುಮಾರ್

ಮೈಸೂರು ಆಗಸ್ಟ್ ,29,2026 (www.justkannada.in): ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ...

ರಾಜೇಂದ್ರ ಸ್ವಾಮಿಗಳು ಸಮಾಜ ಸುಧಾರಣೆ, ಜಾತಿ ವ್ಯವಸ್ಥೆ ಹೋಗಲಾಡಿಸುವ ಕೆಲಸ ಮಾಡಿದ್ದಾರೆ- ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಆಗಸ್ಟ್,29,2026 (www.justkannada.in): ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಸಮಾಜದಲ್ಲಿ ಸುಧಾರಣೆ ತರಲು, ಜಾತಿ...

ರಾಜ್ಯದಲ್ಲಿ ಶಿಕ್ಷಣದ ಕ್ರಾಂತಿ ನಡೆದಿದೆ ಅಂದ್ರೆ ಅದು ಮಠ ಮಾನ್ಯಗಳಿಂದ ಮಾತ್ರ- ಹಾಡಿಹೊಗಳಿದ ಸಿಎಂ ಡಿಕೆ ಶಿವಕುಮಾರ್

ಮೈಸೂರು,ಆಗಸ್ಟ್,29,2026 (www.justkannada.in): ದುಃಖವನ್ನು ಕಳೆದುಕೊಳ್ಳಲು ಧರ್ಮದ ದಾರಿಯನ್ನು ಹುಡುಕಿ ಹೋಗುತ್ತೇವೆ. ಕಷ್ಟಗಳನ್ನು...