9
June, 2026

A News 365Times Venture

9
Tuesday
June, 2026

A News 365Times Venture

 ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆ

Date:

ತಿರವನಂತಪುರಂ,ಮೇ,14,2026 (www.justkannada.in):  ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ.

ಕೇರಳ ಸಿಎಂ ಹೆಸರನ್ನ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದ್ದು ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆಯಾಗಿದ್ದಾರೆ. ಈ ಮೂಲಕ   ಮುಖ್ಯಮಂತ್ರಿಯಾಗಲು ಲಾಬಿ ನಡೆಸಿದ್ದ ಕೆಸಿ ವೇಣುಗೋಪಾಲ್ ಗೆ ಮುಖಭಂಗವಾಗಿದೆ.

ವಿ.ಡಿ ಸತೀಶನ್ ಕೇರಳದ ಯುಡಿಎಫ್ ಮೈತ್ರಿಯ ಸಿಎಂ ಆಗಿದ್ದು ಇವರು  ಪರವೂರು ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2021ರಲ್ಲಿ ಕೇರಳ ವಿಧಾನಸಭಾ ವಿಪಕ್ಷ ನಾಯಕರಾಗಿದ್ದರು . ಕೇರಳ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: V.D. Satheeshan, elected, new CM, Kerala

The post  ಕೇರಳದ ನೂತನ ಸಿಎಂ ಆಗಿ ವಿ.ಡಿ ಸತೀಶನ್  ಆಯ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ

ಮೈಸೂರು, ಜೂನ್,8,2026 (www.justkannada.in): ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು  ಮೈಸೂರು...

ಭರ್ಜರಿ ಕಾರ್ಯಚರಣೆ: 41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ಪೊಲೀಸರು

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರದ ವಿವಿಧ ಠಾಣಾ ಪೊಲೀಸರು ಭರ್ಜರಿ ಕಾರ್ಯಚರಣೆ...

KPCC ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,8,2026 (www.justkannada.in): ಕೆಪಿಸಿಸಿ ಅಧ್ಯಕ್ಷ  ಸ್ಥಾನಕ್ಕೆ ನನ್ನ ಬೇಡಿಕೆ ಇದ್ದಿದ್ದು ನಿಜ....

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ...