7
June, 2026

A News 365Times Venture

7
Sunday
June, 2026

A News 365Times Venture

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

Date:

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ ಸಂಚಾರವನ್ನ ನಿರ್ಬಂಧಿಸಲಾಗಿದೆ.

ಮುಂಗಾರು ವೇಳೆ ಬಾರೀ  ವಾಹನಗಳ ಸಂಚಾರದಿಂದ ತೊಂದರೆ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ನಿರ್ಬಂಧ ವಿಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜೂನ್ 10 ರಿಂದ ಜುಲೈ 9ರವರೆಗೆ ಕೊಡಗಿನಲ್ಲಿ 18,500 ಕೆಜಿ ಗಿಂತಲೂ ತೂಕವಿರುವ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಭೂಕುಸಿತ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಡಳಿತವು ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

Key words: Restrictions, heavy vehicle, traffic, Kodagu

The post ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ,...

ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್

ಬೆಂಗಳೂರು,ಜೂನ್,6,2026 (www.justkannada.in): ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡರು ಒಳ್ಳೇ ಕೆಲಸ ಮಾಡಿ ಬದಲಾವಣೆ...

ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜೂನ್,6,2026 (www.justkannada.in):  ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್...

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: Civil PC ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು,ಜೂನ್,6,2026 (www.justkannada.in):  ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಕರ್ನಾಟಕ ರಾಜ್ಯ...