12
June, 2026

A News 365Times Venture

12
Friday
June, 2026

A News 365Times Venture

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್

Date:

ಉಡುಪಿ,ಜೂನ್,12,2026 (www.justkannada.in):  ತಮಿಳುನಾಡಿನ ಸಿಎಂ ವಿಜಯ್ ಇಂದು ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಕೊಲ್ಲೂರಿನಲ್ಲಿರುವ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೆಹಲಿಯಿಂದ ಮಂಗಳೂರಿಗೆ ಆಗಮಿಸಿ ಅಲ್ಲಿಂದ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ಕೊಟ್ಟ ತಮಿಳುನಾಡು ಸಿಎಂ ವಿಜಯ್ ಗೆ ದೇವಸ್ಥಾನದ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತ ಕೋರಿತು. ಸಿಎಂ ವಿಜಯ್ ಸಾಂಪ್ರದಾಯಿಕ ಉಡುಗೆ ತೊಟ್ಟು  ದೇವಿಯ ದರ್ಶನ ಪಡೆದರು.

ನಂತರ ಸಂಕಲ್ಪ ಮಾಡಿ ಸಿಎಂ ವಿಜಯ್  ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕ  ರಾಮಚಂದ್ರ ಅಡಿಗ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.  ದೇವಸ್ಥಾನದ ಸುತ್ತಮುತ್ತ ಪೊಲೀಶ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಸ್ಥಳೀಯರ ಪೊಲೀಸರ ಜೊತೆ ತಮಿಳುನಾಡು ಪೊಲೀಸರೂ ಭದ್ರತೆ ನೀಡಿದ್ದಾರೆ.

Key words: Tamilnadu CM,  Vijay, Visit, Kollur, Mookambika Temple

The post ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ: ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಸಿಎಂ ವಿಜಯ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಚರ್ಚಿಸಿದ ಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಜೂನ್,12,2026 (www.justkannada.in):  ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಷ್ಟ್ರಪತಿ...

ತಮಿಳುನಾಡು ಸಿಎಂ ವಿಜಯ್ ವಿರುದ್ದ ಪ್ರತಿಭಟನೆಗೆ ನಿರ್ಧರಿಸಿದ್ದ ಕರವೇ ಕಾರ್ಯಕರ್ತರು ವಶಕ್ಕೆ

ಮಂಗಳೂರು,ಜೂನ್,12,2026 (www.justkannada.in):  ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ವಿಜಯ್...

ಗ್ಯಾರಂಟಿ ಬಂದ್ ಗೆ ಹುನ್ನಾರ: ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಬಂದಿಲ್ಲ- ಶ್ರೀರಾಮುಲು

 ಬೆಂಗಳೂರು,ಜೂನ್,12,2026 (www.justkannada.in):  ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ದ...

ಬಿಡದಿ ಟೌನ್​ ಶಿಪ್​​​ ಗೆ​ ಅಂತಿಮ ಅಧಿಸೂಚನೆ ಪ್ರಕಟಿಸಿದ ಸರ್ಕಾರ

ಬೆಂಗಳೂರು, ಜೂನ್, 12,2026 (www.justkannada.in): ರಾಜ್ಯ ಸರ್ಕಾರವು  ಬಿಡದಿ ಟೌನ್ ಶಿಪ್‌...