16
April, 2026

A News 365Times Venture

16
Thursday
April, 2026

A News 365Times Venture

ಕೋರ್ಟ್ ಗೆ ನಟ ದರ್ಶನ್ ಸೇರಿ ಇತರೆ ಆರೋಪಿಗಳು ಹಾಜರು

Date:

ಬೆಂಗಳೂರು ,ಆಗಸ್ಟ್,12,2025 (www.justkannada.in):  ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ನಟ ದರ್ಶನ್ ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ.

ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳು  ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಗೆ ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಗೌಡಗೆ ಈಗಾಗಲೇ ಹೈಕೋರ್ಟ್ ನಿಂದ  ಜಾಮೀನು ಮಂಜೂರಾಗಿದೆ.

ನಟ ದರ್ಶನ್ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ  ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

Key words: Actor, Darshan, accused, present, court

The post ಕೋರ್ಟ್ ಗೆ ನಟ ದರ್ಶನ್ ಸೇರಿ ಇತರೆ ಆರೋಪಿಗಳು ಹಾಜರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...

ರಕ್ಷಣೆ ಕೋರಿ ಮೈಸೂರು ಎಸ್ ಪಿ ಕಚೇರಿ ಮೆಟ್ಟಿಲೇರಿದ ಪ್ರೇಮಿಗಳು

ಮೈಸೂರು,ಏಪ್ರಿಲ್,16,2026 (www.justkannada.in):  “ನಮಗೆ ರಕ್ಷಣೆ ಕೊಡಿ” ಎಂದು ಮನವಿ ಮಾಡಿಕೊಂಡು ತುಮಕೂರು...