16
July, 2025

A News 365Times Venture

16
Wednesday
July, 2025

A News 365Times Venture

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು  ಸಾವು

Date:

ಉತ್ತರ ಕನ್ನಡ,ಜೂನ್,26,2025 (www.justkannada.in): ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು  ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಳವಳ್ಳಿಯಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್ ಎಂಬುವವರ ಪುತ್ರಿ ಸಾನ್ವಿ (2)  ಮೃತಪಟ್ಟ ಮಗು. ತಂದೆ ಜೊತೆ ದನದ ಕೊಟ್ಟಿಗೆಗೆ ಹೋಗಿದ್ದ ವೇಳೆ ಈ ಘಟನೆ  ನಡೆದಿದೆ.

ಸಾನ್ವಿ ತಂದೆ ಶ್ರೀಕಾಂತ್ ಜೊತೆ ದನದ ಕೊಟ್ಟಿಗೆ ಹೋಗಿದ್ದು,  ತಂದೆ ಶ್ರೀಕಾಂತ್ ಕೊಟ್ಟಿಗೆ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಮಗಳ ಬಗ್ಗೆ ಗಮನ ಹರಿಸಲಿಲ್ಲ. ಬಳಿಕ ಮಗಳನ್ನು ಹುಡುಕಾಡಿದ್ದು ಈ ವೇಳೆ  ಮಗು ಸಾನ್ವಿ ಗೊಬ್ಬರದ ಗುಂಡಿಯಲ್ಲಿ ಬಿದ್ದಿದ್ದಾಳೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಅಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಳು. ಮಳೆಗಾಲವಾದ್ದರಿಂದ ತೆರೆದ ಗೊಬ್ಬರ ಗುಂಡಿಯಲ್ಲಿ ನೀರು ತುಂಬಿತ್ತು, ಆದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.vtu

Key words: Two-year-old child, dies , falling , manure pit

The post ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು  ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19ರಂದು ಮೈಸೂರಿನಲ್ಲಿ ಸಾಧನ ಸಮಾವೇಶ: ವೇದಿಕೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಜುಲೈ,16,2025 (www.justkannada.in):  ಜುಲೈ 19 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ...

ಆ.5 ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರ

ಬೆಂಗಳೂರು, ಜುಲೈ, 16,2025 (www.justkannada.in): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ...

BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ,...

ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್

ಚಾಮರಾಜನಗರ, ಜುಲೈ,15,2025 (www.justkannada.in): ಚಾಮರಾಜನಗರ ಮಲೆ ಮಹದೇವಶ್ವರ ಬೆಟ್ಟದ ಮೀಣ್ಯಂ ಅರಣ್ಯ...