15
June, 2026

A News 365Times Venture

15
Monday
June, 2026

A News 365Times Venture

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ: ದುರ್ಬಳಕೆ ತಡೆಯಲು ಪರಿಶೀಲನೆ-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,25,2026 (www.justkannada.in): ಗ್ಯಾರಂಟಿ ಯೋಜನೆಗಳ ಹಣ ದುರ್ಬಳಕೆಯಾಗುತ್ತಿದ್ದು ಈ ಬಗ್ಗೆ ಪರಿಶೀಲನೆಗೆ ಸೂಚನೆ ನೀಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳಲ್ಲಿ ಸುಮಾರು 100 ಕೋಟಿ ರೂಪಾಯಿ ಮಿಸ್ ಯೂಸ್ ಆಗುತ್ತಿದೆ.  ಈ ಬಗ್ಗೆ ನಮಗೆ ಮಾಹಿತಿ ಬಂದಿದೆ. ಸತ್ತವರಿಗೂ ಗ್ಯಾರಂಟಿ ಯೋಜನೆಯ ಹಣ ಹೋಗುತ್ತಿದೆ. ಸರಿಯಾಗಿ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿದೆಯಾ ಗೊತ್ತಿಲ್ಲ ಹೀಗಾಗಿ ಸರಿಯಾದ ದಾಖಲೆ ಕೊಡಿ ಅಂತಿದ್ದೇವೆ ಎಂದರು.

ಗೃಹ ಲಕ್ಷ್ಮೀ ಯೋಜನೆಯಲ್ಲೇ 100 ಕೋಟಿ ರೂ. ದುರ್ಬಳಕೆಯಾಗುತ್ತಿದೆ.  ಈ ಬಗ್ಗೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Key words:  Revision, guarantee schemes, misused, DCM, DK Shivakumar

The post ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ: ದುರ್ಬಳಕೆ ತಡೆಯಲು ಪರಿಶೀಲನೆ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪಾದಚಾರಿ ಮಾರ್ಗದಲ್ಲೇ ಬೃಹತ್ ಜಾಹೀರಾತು ಫಲಕ: ಸಾರ್ವಜನಿಕ ಸಂಚಾರಕ್ಕೆ ತೊಡಕು, ಪಾಲಿಕೆ ವಿರುದ್ಧ ಆಕ್ರೋಶ

ಮೈಸೂರು,ಜೂನ್,15,2026 (www.justkannada.in):  ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ನಿರ್ಮಿಸಲಾಗಿರುವ ಪಾದಚಾರಿ...

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ...

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ...

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ...