24
June, 2026

A News 365Times Venture

24
Wednesday
June, 2026

A News 365Times Venture

ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರವೇ ಸೂಕ್ತ ಪರಿಹಾರ ನೀಡಬೇಕು- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಮಾರ್ಚ್,16,2026 (www.justkannada.in): ದೇಶದಲ್ಲಿ ಉಂಟಾಗಿರುವ ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರ ಸರ್ಕಾರವೇ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಕಣ್ಣು ಮುಚ್ಚಿಕೊಂಡು ಏನು ಆಗುತ್ತಿಲ್ಲ ಅಂದರೆ ಪರಿಹಾರ ಇಲ್ಲ. ಇದು ಕಾಂಗ್ರೆಸ್  ಸೃಷ್ಠಿಸುವ  ಆತಂಕ ಅಂದರೆ ಪರಿಹಾರ ಸಿಗಲ್ಲ. ಗ್ಯಾಸ್ ಸಮಸ್ಯೆಯಿಂದ ಎಷ್ಟೋ ದೇಗುಲಗಳಲ್ಲಿ ದಾಸೋಹ ನಿಂತಿದೆ ಪ್ರಧಾನಿ ಕ್ಷೇತ್ರ ವಾರಣಾಸಿಯಲ್ಲೂ ದಾಸೋಹ ನಿಂತಿದೆ. ಆಟೋ ಚಾಲಕರು ಗಿಗ್ ವರ್ಕರ್ಸ್ ಗೆ ತೊಂದರೆಯಾಗುತ್ತಿದೆ ಹೋಟೆಲ್ ಗಳನ್ನು ಮುಚ್ಚುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಬರೀ ಮನ್ ಕೀ ಬಾತ್ ಹೇಳುವುದಕ್ಕೆ ಇರುವುದಾ.    ವಾಣಿಜ್ಯ ವಲಯದಲ್ಲಿ ಇರುವ ಆತಂಕಕ್ಕೆ ಪರಿಹಾರ ನೀಡಬೇಕು.  ಈ ಬಗ್ಗೆ ಕೇಳಿದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಡಾಫೆ ಉತ್ತರ ನೀಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

Key words:  Central government, gas cylinder, shortage, Minister, Priyank Kharge

The post ಗ್ಯಾಸ್ ಸಿಲಿಂಡರ್ ವ್ಯತ್ಯಯಕ್ಕೆ ಕೇಂದ್ರವೇ ಸೂಕ್ತ ಪರಿಹಾರ ನೀಡಬೇಕು- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction...

ಅನಿತಾ ಕುಮಾರಸ್ವಾಮಿ ಜಮೀನು ಬಗ್ಗೆ ಹೇಳಿಕೆ : ವಿಷಾದ ವ್ಯಕ್ತಪಡಿಸಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,24,2026 (www.justkannada.in):  ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಬಳಿ 100...

ಸಂಬಂಧಿ ಮೇಲೆ ಇಡಿ ದಾಳಿ ವಿಚಾರ: ನಾಳೆ ಮಾತನಾಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,24,2026 (www.justkannada.in): ತಮ್ಮ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ...

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ...