4
March, 2026

A News 365Times Venture

4
Wednesday
March, 2026

A News 365Times Venture

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ : ಇಂದಿನಿಂದ ಜಾರಿ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮೇ,15,2025 (www.justkannada.in):  ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ  ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ

ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ  ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Key words: Greater Bangalore, Administrative Act, Implement, CM, Siddaramaiah

The post ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ : ಇಂದಿನಿಂದ ಜಾರಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...