14
March, 2026

A News 365Times Venture

14
Saturday
March, 2026

A News 365Times Venture

ಚಾಕು ಇರಿದು ಸ್ನೇಹಿತನನ್ನೇ ಹತ್ಯೆಗೈದಿದ್ದ ಐವರು ಆರೆಸ್ಟ್

Date:

ಮೈಸೂರು,ಜುಲೈ,19,2025 (www.justkannada.in): ಬರ್ತ್ ಡೇ ಸೆಲೆಬ್ರೇಷನ್ ಗೆ ಕರೆಸಿಕೊಂಡು ತನ್ನ ಸ್ನೇಹಿತನಿಗೆ ಚಾಕು ಇರಿದು ಹತ್ಯೆ ಮಾಡಿದ್ದ ಐವರನ್ನು ನಂಜನಗೂಡು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ವಸಂತ, ಮಧು, ಅಭಿ, ಸಿದ್ದರಾಜು, ರವಿಚಂದ್ರ ಬಂಧಿತ ಆರೋಪಿಗಳು. ನಿನ್ನೆ ಬರ್ತ್ ಡೇ ಸೆಲೆಬ್ರೇಷನ್ ಗೆ ಕಿರಣ್ ಎಂಬ ಯುವಕನನ್ನು ಕರೆಸಿಕೊಂಡು ಸ್ನೇಹಿತರೇ ಹತ್ಯೆ ಮಾಡಿದ್ದರು. ಹತ್ಯೆ ಬಳಿಕ ಐವರು ನಾಪತ್ತೆಯಾಗಿದ್ದರು. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕೆಂಪಿಸಿದ್ದನಹುಂಡಿ‌ ಗ್ರಾಮದಲ್ಲಿ ಘಟನೆ ನಡೆದಿತ್ತು.

ಕಿರಣ್

ರವಿಚಂದ್ರ ಎಂಬವನ ಬರ್ತ್ ಡೇಗೆ ಕರೆಸಿಕೊಂಡು ಯುವತಿ ವಿಚಾರಕ್ಕೆ ಸಂಬಂಧಿಸಿದಂತೆ ಕಿರಣ್ ಗೆ  ಮನಸೋ ಇಚ್ಛೆ ಥಳಿಸಿ, ಚಾಕು‌ ಇರಿದು ಸ್ನೇಹಿತರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಗಂಭೀರ ಗಾಯಗೊಂಡಿದ್ದ ಕಿರಣ್ ನನ್ನು  ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕಿರಣ್ ಸಾವನ್ನಪ್ಪಿದ್ದನು. ಇದೀಗ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.vtu

Key words: Mysore, Five, arrested, stabbing, friend, death

The post ಚಾಕು ಇರಿದು ಸ್ನೇಹಿತನನ್ನೇ ಹತ್ಯೆಗೈದಿದ್ದ ಐವರು ಆರೆಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆ, ಜನರಲ್ಲಿ ಆತಂಕ ಉಂಟು ಮಾಡಿದೆ- ಪ್ರಧಾನಿ ಮೋದಿ

ಅಸ್ಸಾಂ, ಮಾರ್ಚ್, 14,2026 (www.justkannada.in):  ಯುದ್ದದ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿಕೆಗಳನ್ನ...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ  ಸರ್ಕಾರಿ...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು ಪ್ರಾಣ...

ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್

 ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ ಚಾಮರಾಜ...