20
July, 2025

A News 365Times Venture

20
Sunday
July, 2025

A News 365Times Venture

ಚಾಮುಂಡೇಶ್ವರಿ ದೇವಿ ಕ್ಷೇತ್ರ ವೈಭವದ ಲೋಗೋ ರಚಿಸಿ ಬಹುಮಾನ ಗೆಲ್ಲಿ…!

Date:

ಮೈಸೂರು,ಏಪ್ರಿಲ್,29,2025 (www.justkannada.in): ಶ್ರಿ ಚಾಮುಂಡೇಶ್ವರಿ ದೇವಿಯವರ ಕ್ಷೇತ್ರ ವೈಭವ ಬಿಂಬಿಸುವ ಲೋಗೋವನ್ನು ರಚಿಸಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಅರ್ಹರಿಂದ ಅರ್ಜಿ ಅಹ್ವಾನಿಸಿದೆ.

ಶ್ರೀ ಚಾಮುಂಡೇಶ್ವರಿ ದೇವಿಯ ಕ್ಷೇತ್ರದ ಮಹತ್ವ ಸಾರುವ ಲೋಗೋ ರಚಿಸಬೇಕು. ಸ್ಪರ್ಧೆ ಒಂದರಲ್ಲಿ ಒಂದು ಆಕರ್ಷಕ ಲೋಗಗೋ+ಒಂದು ಸಾಲುನುಡಿ  ಮತ್ತು ಸ್ಪರ್ಧೆ ಎರಡರಲ್ಲಿ ವಿಭಿನ್ನವಾದ ಸ್ಮರಣಿಕೆ.

ಪ್ರತಿ ಸ್ಪರ್ಧೆಗೆ ನಗದು ಬಹುಮಾನವಿದ್ದು  ಪ್ರಥಮ 20 ಸಾವಿರ ರೂ. ದ್ವಿತೀಯ ಬಹುಮಾನ 10 ಸಾವಿರ ರೂ. ತೃತೀಯ ಬಹುಮಾನ 5 ಸಾವಿರ ರೂ. ಹಾಗೂ ಭಾಗವಹಿಸಿದ ಪ್ರತಿ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ.  ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 28-05-2025 ಆಗಿರುತ್ತದೆ. QR ಕೋರ್ಡ್ ಬಳಸಿ ಅರ್ಜಿ ಸಲ್ಲಿಸಬಹುದು.

Key words: Chamundeshwari Devi, Create ,Logo, Prize

The post ಚಾಮುಂಡೇಶ್ವರಿ ದೇವಿ ಕ್ಷೇತ್ರ ವೈಭವದ ಲೋಗೋ ರಚಿಸಿ ಬಹುಮಾನ ಗೆಲ್ಲಿ…! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಕೇವಲ ಪ್ರಚಾರ ಪ್ರಿಯ: ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ-ಮಲ್ಲಿಕಾರ್ಜುನ ಖರ್ಗೆ

ಮೈಸೂರು,ಜುಲೈ,19,2025 (www.justkannada.in): ಪ್ರಧಾನಿ ಮೋದಿ ಕೇವಲ ಪ್ರಚಾರಪ್ರಿಯ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ...

ನಮ್ಮ ಗ್ಯಾರಂಟಿಗಳ ಕದ್ದ ಬಿಜೆಪಿಗೆ ನಾಚಿಕೆ ಇಲ್ಲ: ಅವರ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ- ಸಿಎಂ ಸಿದ್ದರಾಮಯ್ಯ

ಮೈಸೂರು ಜುಲೈ, 19,2025 (www.justkannada.in): ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...